ಭಾರತೀಯ ಸಂಸ್ಕೃತಿಯಲ್ಲಿ ದೇವಾಲಯಗಳಿಗೆ ವಿಶಿಷ್ಟ ಸ್ಥಾನ: ಬಿಷಪ್‌

Team Udayavani, May 19, 2017, 12:49 PM IST

1805kdm2.jpg

ಕುಂದಾಪುರ: ದೇವಾಲಯ ದೇವರು ಹಾಗೂ ಮನುಷ್ಯರ ನಡುವೆ ನಿಕಟ ಸಂಪರ್ಕ ಕಲ್ಪಿಸುವ ಪವಿತ್ರ ಸ್ಥಳವಾಗಿದೆ. ಕ್ರೈಸ್ತ ಸಮುದಾಯದವರಿಗೆ ದೇವಾಲಯ ಸ್ವರ್ಗದ ದಾರಿಯಾಗಿದೆ. ಪವಿತ್ರ ಸ್ಥಳವಾಗಿರುವ ದೇವಾಲಯಕ್ಕೆ ಬಂದು ಪ್ರಾರ್ಥನೆ ಮೂಲಕ ಕೃಪಾಶೀರ್ವಾದ ಬೇಡಿದಲ್ಲಿ ಎಲ್ಲರ ಬೇಡಿಕೆ ಈಡೇರುತ್ತದೆ ಎಂದು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೆ| ಫಾ| ಡಾ| ಜೆರಾಲ್ಡ್‌ ಐಸಾಕ್‌ ಲೋಬೊ ಹೇಳಿದರು.ನವೀಕೃತ ಗಂಗೊಳ್ಳಿ ಕೊಸೆಸಾಂವ್‌ ಅಮ್ಮನವರ ದೇವಾಲಯ ಲೋಕಾ ರ್ಪಣೆಗೊಳಿಸಿದ ಅನಂತರ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌ ಮಾತ ನಾಡಿ, ಗಂಗೊಳ್ಳಿಯ ಕೊಸೆಸಾಂವ್‌ ಚರ್ಚ್‌ಗೆ ಉತ್ತಮ ಧರ್ಮ ಪರಂಪರೆ ಇದೆ. ಪ್ರಸ್ತುತ ಗಂಗೊಳ್ಳಿಯಲ್ಲಿ ಸುಂದರ ಚರ್ಚ್‌ ನಿರ್ಮಾಣ ಮಾಡುವ ಮೂಲಕ ಎಲ್ಲ ಸಮಾಜದ  ಜನರು ಉತ್ತಮ ಸಂದೇಶ ಸಮಾಜಕ್ಕೆ ನೀಡಿದ್ದಾರೆ ಎಂದರು.

ಶಾಸಕ ಕೆ. ಗೋಪಾಲ ಪೂಜಾರಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಶುಭಾಶಂಸನೆಗೈದರು.ಮುಖ್ಯ ಅತಿಥಿಗಳಾದ ಗುಲ್ಬರ್ಗ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ರಾಬರ್ಟ್‌ ಮಿರಾಂದಾ, ಕುಂದಾ ಪುರ ವಲಯ ಪ್ರಧಾನ ಧರ್ಮ ಗುರು ವಂ| ಅನಿಲ್‌ ಡಿ’ಸೋಜಾ, ಶಾಸಕ ಐವನ್‌ ಡಿ’ಸೋಜಾ, ಚರ್ಚ್‌ನ ನಿಕಟಪೂರ್ವ ಧರ್ಮಗುರು ವಂ| ಅಲೊ#ಧೀನ್ಸ್‌ ಡಿ’ಲೀಮಾ ಅವರು ಶುಭ ಹಾರೈಸಿದರು.

ಬ್ಲೋಸಂ ಫೆರ್ನಾಂಡಿಸ್‌, ಉದ್ಯಮಿ ಎಂ.ಎಂ. ಇಬ್ರಾಹಿಂ, ಗಂಗೊಳ್ಳಿ ಗ್ರಾ.ಪಂ. ಆಡಳಿತಾಧಿಕಾರಿ ಸೀತಾರಾಮ ಶೆಟ್ಟಿ, ಕಾರ್ಮೆಲ್‌ ಕಾನ್ವೆಂಟ್‌ನ ಮುಖ್ಯಸ್ಥೆ ಸಿಸ್ಟರ್‌ ಜ್ಯೂಲಿಯಾನ್‌, ಚರ್ಚ್‌ ಪಾಲನಾ ಮಂಡಳಿ ಉಪಾಧ್ಯಕ್ಷ ಜೆರಾಲ್ಡ್‌ ಕ್ರಾಸ್ತಾ, ಕಾರ್ಯದರ್ಶಿ ಪ್ರೀತಿ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಇದೇ ಸಂದರ್ಭ ನೂತನ ದೇವಾ ಲಯ ನಿರ್ಮಾಣಕ್ಕೆ ಕಾರಣಕರ್ತರಾದ ಚರ್ಚ್‌ನ ಧರ್ಮಗುರು ರೆ| ಫಾ| ಅಲ್ಬರ್ಟ್‌ ಕ್ರಾಸ್ತಾ ಹಾಗೂ ನಿಕಟ ಪೂರ್ವ ಧರ್ಮಗುರು ರೆ| ಫಾ| ಅಲೊಧೀನ್ಸ್‌ ಡಿ’ಲೀಮಾ ಅವರನ್ನು ಗೌರವಿಸಲಾಯಿತು. ಚರ್ಚ್‌ ನಿರ್ಮಾಣಕ್ಕೆ ಸಹಾಯ ನೀಡಿದ ದಾನಿ ಗಳನ್ನು ಗೌರವಿಸಲಾಯಿತು. ಚರ್ಚ್‌ನ ಧರ್ಮಗುರು ರೆ| ಫಾ| ಆಲ್ಬರ್ಟ್‌ ಕ್ರಾಸ್ತಾ ಸ್ವಾಗತಿಸಿ, ಪ್ರಸ್ತಾವನೆಗೈದರು. ಓವಿನ್‌ ರೆಬೆಲ್ಲೊ ಮತ್ತು ಲವಿಟಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.
 
ಟಾಪ್ ನ್ಯೂಸ್

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.