ಅತಂತ್ರ ಸೃಷ್ಟಿಯಾದ್ರೆ ಮತ್ತೆ ಎಲೆಕ್ಷನ್‌ : ಕುಮಾರಸ್ವಾಮಿ ಸ್ಪಷ್ಟನೆ

Team Udayavani, May 22, 2017, 2:08 AM IST

Kumarasawmy-H-D-8-600.jpg

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಕಾಂಗ್ರೆಸ್‌ ಅಥವಾ ಬಿಜೆಪಿ ಜತೆ ಹೊಂದಾಣಿಕೆಯ ಮಾತೇ ಇಲ್ಲ. ಅಂತಹ ಸಂದರ್ಭ ಬಂದರೆ ಮರುಚುನಾವಣೆ ತಮ್ಮ ಆಯ್ಕೆಯಾಗಿರುತ್ತದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಪ್ರಸ್‌ಕ್ಲಬ್‌ ಹಾಗೂ ವರದಿಗಾರರ ಕೂಟ ಜಂಟಿಯಾಗಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಸ್ವಂತ ಶಕ್ತಿಯಿಂದ ಜೆಡಿಎಸ್‌ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ. ಒಂದೊಮ್ಮೆ ಅತಂತ್ರ ಫ‌ಲಿತಾಂಶ ಬಂದರೆ ಅರವಿಂದ ಕೇಜ್ರಿವಾಲ್‌ ಮಾದರಿಯಲ್ಲಿ ಮರುಚುನಾವಣೆಗೆ ಹೋಗುತ್ತೇನೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಯಾರ ಹಂಗೂ ಇಲ್ಲದೆ ಸ್ವಂತ ಶಕ್ತಿಯ ಮೇಲೆ ಸರ್ಕಾರ ರಚಿಸಿ ನಾನು ಕಂಡ ಕನಸಿನ ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡಬೇಕಿದೆ. ಬೇರೊಂದು ಪಕ್ಷದ ಜತೆಗೂಡಿ ಸರ್ಕಾರ ರಚಿಸಿದರೆ ನಾನಂದುಕೊಂಡಂತೆ ಏನೂ ಸಾಧಿಸಲಾಗದು. ಅದಕ್ಕಿಂತ ಸುಮ್ಮನಿರುವುದೇ ಲೇಸು’ ಎಂದರು.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.