ಮ್ಯಾಂಚೆಸ್ಟರ್‌ನಲ್ಲಿ ಆತ್ಮಾಹುತಿ ದಾಳಿ: 22 ಸಾವು,ಹಲವರಿಗೆ ಗಾಯ 


Team Udayavani, May 23, 2017, 8:56 AM IST

100.jpg

ಮ್ಯಾಂಚೆಸ್ಟರ್‌: ಇಲ್ಲಿ  ಸೋಮವಾರ ಸಂಜೆ ನಡೆಯುತ್ತಿದ್ದ ಅಮೆರಿಕದ ಪ್ರಖ್ಯಾತ ಗಾಯಕ ಅರಿಯಾನಾ ಗ್ರಾಂಡೆ ಕಾರ್ಯಕ್ರಮವನ್ನು ಗುರಿಯಾಗಿರಿಸಿಕೊಂಡು ಉಗ್ರ ದಾಳಿ ನಡೆಸಲಾಗಿದ್ದು  ಕನಿಷ್ಠ 22 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಸಾವಿರಾರು ಸಂಖ್ಯೆಯಲ್ಲಿ ಸಂಗೀತಾಸಕ್ತರು ನೆರೆದಿದ್ದುದನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿದ್ದು , ಆತ್ಮಾಹುತಿ ದಾಳಿಕೋರ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದು ಈ ವೇಳೆ ಹಲವರು ಸ್ಥಳದಲ್ಲೇ ಛಿದ್ರಗೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಇಂಗ್ಲೆಂಡ್‌ ಪ್ರಧಾನಿ ತೆರೇಸಾ ಮೇ ಅವರು ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು 2005 ಜುಲೈ ತಿಂಗಳಿನಲ್ಲಿ ಲಂಡನ್‌ನಲ್ಲಿ ನಾಲ್ವರು ಬ್ರಿಟಿಷ್‌ಮುಸ್ಲಿಮರು ನಡೆಸಿದ 52 ಜನರ ಹತ್ಯಾಕಾಂಡದ ಬಳಿಕ ನಡೆದ ಅತೀ ದೊಡ್ಡ ದಾಳಿ ಎಂದಿದ್ದಾರೆ.

ಇಂಗ್ಲೆಂಡ್‌ನ‌ಲ್ಲಿ ವ್ಯಾಪಕ ಕಟ್ಟೆಚ್ಚರದ ನಡೆವೆಯೂ ಭೀಕರದ ದಾಳಿ ನಡೆದಿರುವುದು ವಿಶ್ವವನ್ನು ಬೆಚ್ಚಿ ಬೀಳಿಸಿದೆ. ಗಾಯಳುಗಳ ಸಂಖ್ಯೆ ಹೆಚ್ಚಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ. 

ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. 

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.