ಗ್ರಾಹಕರಿಗಾಗಿ ಇಂದಿನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಶುರು
Team Udayavani, May 23, 2017, 11:28 AM IST
ಹೊಸದಿಲ್ಲಿ : ಹಲವು ತಿಂಗಳ ವಿಳಂಬದ ಬಳಿಕ ಪೇಟಿಎಂ ಇಂದು ತನ್ನ ಪೇಮೆಂಟ್ಸ್ ಬ್ಯಾಂಕ್ ಕಾರ್ಯಾಚರಣೆಗಳನ್ನು ಆರಂಭಿಸಿದೆ.
ಪೇಟಿಎಂ ಹೊಸ ಬಗೆಯ ಪೇಮೆಂಟ್ಸ್ ಬ್ಯಾಂಕ್ ಆಗಿದ್ದು ಇದಕ್ಕೆ ಆರ್ಬಿಐ ಲೈಸನ್ಸ್ ಇದೆ. ಎಸ್ಬಿ ಅಥವಾ ಕರೆಂಟ್ ಅಕೌಂಟ್ ಖಾತೆಗಳ ಒಂದು ವ್ಯಾಲೆಟ್ನಲ್ಲಿ ತಲಾ ಗ್ರಾಹಕರಿಂದ 1 ಲಕ್ಷ ರೂ. ಠೇವಣಿಯನ್ನು ಈ ಪೇಮೆಂಟ್ಸ್ ಬ್ಯಾಂಕ್ ಸ್ವೀಕರಿಸಬಹುದಾಗಿದೆ. ಜತೆಗೆ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಆನ್ಲೈನ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೇವೆಯನ್ನು ಕೂಡ ಇದು ತನ್ನ ಗ್ರಾಹಕರಿಗೆ ಒದಗಿಸುತ್ತದೆ.
ಆದರೆ ಪೇಮೆಂಟ್ಸ್ ಬ್ಯಾಂಕ್ಗಳ ತಮ್ಮ ಗ್ರಾಹಕರಿಗೆ ಸಾಲವನ್ನು ನೀಡುವಂತಿಲ್ಲ. ಆದರೆ ಇವು ಇತರ ಹಣಕಾಸು ಸಂಸ್ಥೆಗಳ ಮತ್ತು ಬ್ಯಾಂಕುಗಳ ಭಾಗೀದಾರಿಕೆಯೊಂದಿಗೆ ಸಾಲಗಳು, ಇನ್ಸುರೆನ್ಸ್, ಮ್ಯೂಚುವಲ್ ಫಂಡ್ಗಳು, ಪೆನ್ಶನ್ ಫಂಡ್ಗಳು ಮುಂತಾಗಿ ವಿವಿಧ ಬಗೆಯ ಹಣಕಾಸು ಉತ್ಪನ್ನಗಳನ್ನು ನೀಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?