ಸೆಲೆಸ್‌ ಟೈಲ್ಸ್‌ ಜತೆ ನಟಿ ಸಂಜನಾ ಪಾಲುದಾರಿಕೆ

Team Udayavani, May 23, 2017, 12:34 PM IST

sanjana-gurlani.jpg

ಬೆಂಗಳೂರು: ಚಿತ್ರನಟಿ ಸಂಜನಾ ಗರ್ಲಾನಿ ಅವರು ಸೆಲೆಸ್‌ ಟೈಲ್ಸ್‌ ಕಂಪನಿಯ ಜೊತೆ ಪಾಲುದಾರಿಕೆ ವ್ಯವಹಾರ ಆರಂಭಿಸಿದ್ದಾರೆ. ಇತೀಚೆಗೆ ಜಯನಗರದ ಶೋರೂಮ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸೆಲೆಸ್‌ ಟೈಲ್ಸ್‌ ಕಂಪನಿಯ ಉದ್ಯಮಿ ವಿನಯ್‌ ಅಗರ್‌ವಾಲ್‌ ಅವರ ಜೊತೆ ಒಡಂಬಡಿಕೆ ಮಾಡಿಕೊಂಡರು.

“ಸಾಮಾನ್ಯವಾಗಿ ಸಿನಿಮಾ ನಟ, ನಟಿಯರು ಹೋಟೆಲ್‌ ಬಿಸಿನೆಸ್‌, ಇಂಟಿರಿಯರ್‌ ಡಿಸೈನ್‌, ಫ್ಯಾಷನ್‌ ಕ್ಷೇತ್ರ, ಜಾಹೀರಾತು ಜಗತ್ತಿನಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಾರೆ. ಆದರೆ, ನಾನು ವಿಭಿನ್ನವಾಗಿ ಯೋಚಿಸಿದ್ದೇನೆ. ಕಳೆದ 20 ವರ್ಷಗಳಿಂದ ಟೈಲ್ಸ್‌ ಉದ್ಯಮದಲ್ಲಿ ಹೆಸರು ಮಾಡಿರುವ ವಿನಯ್‌ ಅವರ ಜತೆ ಸೇರಿ ಟೈಲ್ಸ್‌ ಕಂಪನಿಯಲ್ಲಿ ಪಾಲುದಾರಿಕೆ ಹಂಚಿಕೊಂಡಿದ್ದೇನೆ,’ ಎಂದರು. 

ಬೆಂಗಳೂರು ಸೇರಿದಂತೆ ಹೈದರಾಬಾದ್‌, ವಿಜಯವಾಡ ದಲ್ಲಿ ಸಾಕಷ್ಟು ಹೆಸರು ಮಾಡಿರುವ ಕಂಪನಿ ಈಗ ಕೇರಳ ಹಾಗೂ ತಮಿಳುನಾಡಿನಲ್ಲೂ ಪ್ರಾರಂಭವಾಗುತ್ತಿದೆ. ಸೆಲೆಸ್‌ ಟೈಲ್ಸ್‌ನ ವಿನಯ್‌ ಅಗರ್‌ವಾಲ್‌, ಸಂಗೀತ ನಿರ್ದೇಶಕ ಗುರುಕಿರಣ್‌, ಶ್ರೀಮತಿ ಶಿಲ್ಪಾ ಗಣೇಶ್‌, ಡಾ. ಅಜೀಜ್‌ ಪಾಶ, ಗಾಯತ್ರಿ, ಶ್ಯಾಮಲ ಇದ್ದರು. 

ಟಾಪ್ ನ್ಯೂಸ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.