ಅಮೆರಿಕದಲ್ಲಿ ಇಲಿಗಳ ಕೆಫೆ ಆರಂಭ!


Team Udayavani, May 25, 2017, 7:56 AM IST

7.jpg

ಜನರು ಇಲಿಗಳನ್ನು ಮನೆಯಲ್ಲಿ ಸಾಕಲು ಆರಂಭಿಸಿದ್ದು ಎಲ್ಲರಿಗೂ ತಿಳಿದೇ ಇದೆ. ಬೆಕ್ಕು, ನಾಯಿಗಳಿಗಾಗಿ ಕೆಫೆಗಳು ತೆರೆದ ಬಳಿಕ ಇಲಿಗಳಿಗಾಗಿ ಕೆಫೆಗಳು ಆರಂಭವಾಗದಿದ್ದರೆ ಹೇಗೆ? ಸಾಕು ಇಲಿಗಳಿಗಾಗಿಯೇ ಅಮೆರಿಕದ ಸ್ಯಾನ್‌ ಜೋಸ್‌ನಲ್ಲಿ ಕೆಫೆ ಆರಂಭವಾಗಿದೆ. ಇಲ್ಲಿ ಇಲಿಗಳಿಗಾಗಿಯೇ ವಿಶೇಷ ಸ್ವಾದದ ಕಾಫಿ, ಪೇಸ್ಟ್ರೀಗಳನ್ನು ಈ ಕೆಫೆ ತಯಾರಿಸುತ್ತದೆ. ಜೊತೆಗೆ ಕೆಫೆಯಲ್ಲೂ ಸಾಕಷ್ಟು ಇಲಿಗಳೂ ಇರುತ್ತವೆ.

ಇಲಿಗಳು ಇಲ್ಲಿಯ ವಿಶೇಷ ತಿನಿಸುಗಳನ್ನು ತಿಂದ ಬಳಿಕ ಕೆಫೆಯ ಇಲಿಗಳ ಜೊತೆಗೆ ಹೊರಗೆ ಸುತ್ತಾಡಬಹುದು. ಒಂದು ಇಲಿಗೆ ಕೆಫೆಯಲ್ಲಿ ಪಡೆಯುವ ಶುಲ್ಕ 49 ಡಾಲರ್‌ಗಳು. ಹಾದಿಬೀದಿಯಲ್ಲೆಲ್ಲಾ ಸಿಕ್ಕ ಇಲಿಗಳನ್ನು ಕೆಫೆಗೆ ಕರೆತರುವಂತಿಲ್ಲ ಎಂದು ಕೆಫೆ ಮಾಲೀಕರು ಹೇಳಿದ್ದಾರೆ

ಟಾಪ್ ನ್ಯೂಸ್

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ


MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.