ಇಂದು ಅಂಬಿ, ನಾಳೆ ರವಿಚಂದ್ರನ್‌ ಬರ್ತ್‌ಡೇ


Team Udayavani, May 29, 2017, 12:03 PM IST

ambi-ravi.jpg

ಮೇ ಬಂತೆಂದರೆ ಸಾಕು ಅಂಬರೀಷ್‌ ಹಾಗು ರವಿಚಂದ್ರನ್‌ ಅಭಿಮಾನಿಗಳಿಗೆ ಎಲ್ಲಿಲ್ಲದ ಖುಷಿ ಮತ್ತು ಸಂಭ್ರಮ. ಅದಕ್ಕೆ ಕಾರಣವನ್ನು ಹೇಳಬೇಕಿಲ್ಲ. ಯಾಕೆಂದರೆ, ಮೇ 29 ರೆಬೆಲ್‌ಸ್ಟಾರ್‌ ಅಂಬರೀಷ್‌ ಅವರ ಹುಟ್ಟುಹಬ್ಬ. ಮೇ 30 ರವಿಚಂದ್ರನ್‌ ಅವರ ಹುಟ್ಟುಹಬ್ಬ. ಹೀಗಾಗಿ ಒಂದು ದಿನದ ಅಂತರದಲ್ಲಿ ಇಬ್ಬರು ಸ್ಟಾರ್‌ ನಟರ ಬರ್ತ್‌ಡೇ. ಹೀಗಾಗಿ ಇಬ್ಬರು ಅಭಿಮಾನಿಗಳಿಗೆ ಸಂಭ್ರಮವೋ ಸಂಭ್ರಮ.

ಅಂಬರೀಷ್‌ ಇಂದು (ಸೋಮವಾರ) ತಮ್ಮ 65 ನೇ ಹುಟ್ಟುಹಬ್ಬ ಆಚರಿಸಿಕೊಂಡರೆ, ರವಿಚಂದ್ರನ್‌ ಅವರು 56 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಎಂದಿನಂತೆ ಇಬ್ಬರ ಅಭಿಮಾನಿಗಳೂ ಕೂಡ ಪ್ರೀತಿಯ ನಾಯಕ ನಟರ ಮನೆಯ ಮುಂದೆ ಸಾಲುಗಟ್ಟಿ, ಶುಭಾಶಯ ಹೇಳಲು ಸಜ್ಜಾಗಿದ್ದಾರೆ.

ದೂರದ ಊರುಗಳಿಂದ ಆಗಮಿಸುವ ಅಭಿಮಾನಿಗಳು ಹಿಂದಿನ ದಿನದ ರಾತ್ರಿಯೇ ನಟರ ಮನೆಯ ಮುಂದೆ ಹಾಜರಾಗಿ, ಶುಭಾಶಯ ಹೇಳುವ ಪರಿಪಾಠ ಬೆಳೆಸಿಕೊಂಡು ಬಂದಿದ್ದಾರೆ. ಇನ್ನು, ಇಬ್ಬರು ನಟರು ಪರಸ್ಪರ ಶುಭಾಶಯ ಹೇಳುವ ಮೂಲಕ ಕೇಕ್‌ ಕತ್ತರಿಸಿ, ಅಭಿಮಾನಿಗಳ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದೂ ಇದೆ. ಅಂತೂ ಈ ಎರಡು ದಿನಗಳು ಅಭಿಮಾನಿಗಳ ಪಾಲಿಗೆ ಸಂಭ್ರಮದ ದಿನಗಳಂತೂ ಹೌದು.

ರವಿಚಂದ್ರನ್‌ ಅಭಿನಯದ ಮೂರು ಚಿತ್ರಗಳು ಚಿತ್ರೀಕರಣದಲ್ಲಿವೆ. “ರಾಜೇಂದ್ರ ಪೊನ್ನಪ್ಪ’, “ದಶರಥ’ ಹಾಗೂ ‘ಬಕಾಸುರ’ ಚಿತ್ರಗಳಲ್ಲಿ ರವಿಚಂದ್ರನ್‌ ನಟಿಸುತ್ತಿದ್ದಾರೆ. ಇನ್ನು, ಅಂಬರೀಷ್‌ ಅವರು ಎಂದಿನಂತೆ ರಾಜಕಾರನದಲ್ಲಿ ಬಿಜಿಯಾಗಿದ್ದಾರೆ. “ಕುರುಕ್ಷೇತ್ರ’ ಚಿತ್ರದಲ್ಲಿ ಅಂಬರೀಷ್‌ “ಭೀಷ್ಮ’ನ ಪಾತ್ರ ನಿರ್ವಹಿಸಲಿದ್ದಾರೆ ಎಂಬ ಮಾತೂ ಸಹ ಕೇಳಿಬರುತ್ತಿದೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.