‘ಬಿಗ್ ಬಿ’ಗೆ ಈಗ 27 ಮಿಲಿಯನ್ ಹಿಂಬಾಲಕರು
Team Udayavani, May 29, 2017, 12:15 PM IST
ಹೊಸದಿಲ್ಲಿ: ಬಾಲಿವುಡ್ನ ಹಿರಿಯ ನಟ, ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಟ್ವಿಟರ್ ‘ಎ’ ದರ್ಜೆಯ ಖಾತೆದಾರರಾಗಿದ್ದಾರೆ. 2.7 ಕೋಟಿ ಹಿಂಬಾಲಕರನ್ನು ಸಂಪಾದಿಸುವ ಮೂಲಕ ಅವರು ಈ ಪಟ್ಟಿಗೆ ಸೇರಿಕೊಂಡಿದ್ದಾರೆ. ಇದೇ ವೇಳೆ ತಮ್ಮನ್ನು ಹಿಂಬಾಲಿಸುತ್ತಿರುವ ಎಲ್ಲ ಅಭಿಮಾನಿಗಳನ್ನು ಅಭಿನಂದಿಸಿದ್ದಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಈ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಅಮಿತಾಭ್ ಅವರು ಪ್ರಧಾನಿ ಮೋದಿ ಅವರನ್ನು ಹಿಂಬಾಲಿಸಿದ್ದು, ಮೋದಿ ಅವರು 30.2 ಕೋಟಿ ಮಂದಿ ಹಿಂಬಾಲಕರನ್ನು ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ