ಕೊಹ್ಲಿಗೆ ಹೆದರಲ್ಲ: ಪಾಕ್ ವೇಗಿ ಜುನೈದ್ ಹೇಳಿಕೆ
Team Udayavani, May 29, 2017, 3:07 PM IST
ಲಂಡನ್: ಚಾಂಪಿಯನ್ಸ್ ಟ್ರೋಫಿನಲ್ಲಿ ಬಲಿಷ್ಠ ಭಾರತವನ್ನು ಎದುರಿಸುವ ಮೊದಲೇ ಪಾಕಿಸ್ತಾನ ಆಟಗಾರರು ವೀರಾವೇಶದ ಹೇಳಿಕೆ ನೀಡಲು ಶುರು ಮಾಡಿಕೊಂಡಿದ್ದಾರೆ. ಹೌದು, ಪಾಕ್ ವೇಗಿ ಜುನೈದ್ ಖಾನ್ ಭಾರತದ ಸ್ಫೋಟಕ ಬ್ಯಾಟ್ಸ್ಮನ್ ಕಮ್ ನಾಯಕ ವಿರಾಟ್ ಕೊಹ್ಲಿಯನ್ನು ಗುರಿಯಾಗಿಸಿಕೊಂಡಿದ್ದಾರಂತೆ.
ಕೊಹ್ಲಿಗೆ ನಾನು ಹೆದರಲ್ಲ. ಅವರು ನನ್ನೆದುರು ಹಲವು ಭಾರೀ ವಿಫಲರಾಗಿದ್ದಾರೆ. ಅವರನ್ನು ಹೇಗೆ ಕಟ್ಟಿಹಾಕಬೇಕು
ಎನ್ನುವುದು ಚೆನ್ನಾಗಿ ಗೊತ್ತಿದೆ ಎಂದು ಸ್ವತಃ ಜುನೈದ್ ಖಾನ್ ಮಾಧ್ಯಮಗಳಿಗೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ