ಹೈಟೆಕ್‌ ಪ್ರವಾಸೋದ್ಯಮ ತಾಣವಾಗಲಿದೆ ಅಯೋಧ್ಯೆ: ಕೇಂದ್ರದ ಯೋಜನೆ

Team Udayavani, May 29, 2017, 4:44 PM IST

Ayodhya-700.jpg

ಲಕ್ನೋ : ಶ್ರೀರಾಮ ಜನ್ಮಭೂಮಿ ಎಂದೇ ತಿಳಿಯಲ್ಪಟ್ಟಿರುವ, ಪೌರಾಣಿಕ ಮಹತ್ವದ ಅಯೋಧ್ಯೆಯು ಈಗಿನ್ನು ಪ್ರವಾಸಿಗರ ಅತ್ಯಾಕರ್ಷಕ ತಾಣವಾಗಿ ಹೈಟೆಕ್‌ ಅಭಿವೃದ್ದಿಯನ್ನು ಕಾಣಲಿದೆ. ಅಂತೆಯೇ ಅಯೋಧ್ಯೆಯಲ್ಲಿನ್ನು ವೈಭವೋಪೇತ ಹೊಟೇಲುಗಳು, ಹೈಟೆಕ್‌ ರೈಲ್ವೆ ನಿಲ್ದಾಣ ಮತ್ತು ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಕ್ಯಾಂಪಸ್‌ ಮೈದಳೆಯಲಿವೆ. 

ಅಯೋಧ್ಯೆಯನ್ನು ಈ ರೀತಿ ಅತ್ಯಾಧುನಿಕ ಹೈಟೆಕ್‌ ನಗರಿಯನ್ನಾಗಿ ರೂಪಿಸುವ ಯೋಜನೆಯನ್ನು ಕೇಂದ್ರ ಸರಕಾರ ರೂಪಿಸಿದೆ. ಅಂತೆಯೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸರಕಾರಕ್ಕೆ ಹಲವು ರೀತಿಯಲ್ಲಿ ನೆರವಾಗಲಿದೆ. ಕೇಂದ್ರ ಪ್ರವಾಸೋದ್ಯಮ ಇಲಾಖೆಯು ಹೈಟೆಕ್‌ ಪ್ರವಾಸೋದ್ಯಮ ಅಭಿವೃದ್ದಿಗಾಗಿ ಹಲವಾರು ತಾಣಗಳನ್ನು ಆಯ್ಕೆ ಮಾಡಿದ್ದು ಅವುಗಳಲ್ಲಿ ಅಯೋಧ್ಯೆ ಕೂಡ ಒಂದಾಗಿದೆ. 

ಅಯೋಧ್ಯೆಯಲ್ಲಿ 225 ಕೋಟಿ ರೂ. ವೆಚ್ಚದಲ್ಲಿ ಮೈದಳೆಯಲಿರುವ ರಾಮಾಯಣ ಮ್ಯೂಸಿಯಂ ಗೆ ಆವಶ್ಯವಿರುವ ಭೂಮಿಯನ್ನು ಆದಿತ್ಯನಾಥ್‌ ಸರಕಾರ ಮಂಜೂರು ಮಾಡಿದೆ. 

ಅಯೋಧ್ಯೆಯ ಜತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ  ಸರಕಾರ ಆಯ್ಕೆ ಮಾಡಿರುವ ಇತರ ಪ್ರಸಿದ್ಧ ತಾಣಗಳೆಂದರೆ ಗಯಾ, ಮಥುರಾ, ವಾರಾಣಸಿ, ಸಾರನಾಥ್‌, ಗೋರಖ್‌ಪುರ, ಆಗ್ರಾ, ಅಮೃತಸರ, ಕನ್ಯಾಕುಮಾರಿ ಮತ್ತು ಗುವಾಹಟಿ.

ಟಾಪ್ ನ್ಯೂಸ್

ಸಚಿವ ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

22 ಲಕ್ಷ ಎಕ್ರೆ ವಿಸ್ತಾರದ ಯೆಲ್ಲೋಸ್ಟೋನ್‌! : ಅಮೆರಿಕದ ಅತೀ ದೊಡ್ಡ ರಾಷ್ಟ್ರೀಯ ಉದ್ಯಾನವನ

22 ಲಕ್ಷ ಎಕ್ರೆ ವಿಸ್ತಾರದ ಯೆಲ್ಲೋಸ್ಟೋನ್‌! : ಅಮೆರಿಕದ ಅತೀ ದೊಡ್ಡ ರಾಷ್ಟ್ರೀಯ ಉದ್ಯಾನವನ

‘DDD’ ಡಿಸೆಂಬರ್‌: ʼಡೆವಿಲ್‌ʼ, ʼಕೆಡಿʼ ಒಟ್ಟಿಗೆ ಡಾಲಿ ʼಉತ್ತರಕಾಂಡʼ ರಿಲೀಸ್..?

‘DDD’ ಡಿಸೆಂಬರ್‌: ʼಡೆವಿಲ್‌ʼ, ʼಕೆಡಿʼ ಒಟ್ಟಿಗೆ ಡಾಲಿ ʼಉತ್ತರಕಾಂಡʼ ರಿಲೀಸ್..?

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

A meteorite fell on farmland; Heat is coming out of the hole

Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ

Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ

arrested

Madhya Pradesh ಶಾಲೆಗಳಲ್ಲಿ 100 ಕೋಟಿ ರೂ. ಪುಸ್ತಕ ಹಗರಣ: 20 ಪ್ರಾಂಶುಪಾಲರ ಬಂಧನ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

kodihalli

Magadi: ಹೇಮಾವತಿ ಕುಡಿಯುವ ನೀರು ಹೋರಾಟ; ಕೋಡಿಹಳ್ಳಿ ಚಂದ್ರಶೇಖರ್ ಸೇರಿ ರೈತರ ಬಂಧನ

ಮಲೇಶಿಯಾ: “ನಾವು ನಮ್ಮ ಮಂದಿಯಿಂದ” ಹೋಳಿ ಹಬ್ಬ ಆಚರಣೆ

ಮಲೇಶಿಯಾ: “ನಾವು ನಮ್ಮ ಮಂದಿಯಿಂದ” ಹೋಳಿ ಹಬ್ಬ ಆಚರಣೆ

Desi Swara: ಭಕ್ತರ ಹೃದಯದಲ್ಲಿ ಶಾಶ್ವತ ವಾಸಿ ವಿಷ್ಣು

Desi Swara: ಭಕ್ತರ ಹೃದಯದಲ್ಲಿ ಶಾಶ್ವತ ವಾಸಿ ವಿಷ್ಣು

11-

First Rain: ರಂಗು ರಂಗಿನ ಮೊದಲ ಮಳೆ

10-ramana-avathara

Movie Review: ಸಿನೆರಂಗ; ರಾಮನ ಅವತಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.