ಭಾರತ-ಪಾಕ್‌ ಅಭಿಮಾನಿಗಳ ಪಂದ್ಯ ಸೂಪರ್‌ ಓವರ್‌ನಲ್ಲಿ ಭಾರತಕ್ಕೆ ಜಯ

Team Udayavani, May 31, 2017, 10:43 AM IST

India-v-Pakistan-Fans.jpg

ಲಂಡನ್‌: ಭಾರತ-ಪಾಕಿಸ್ಥಾನ ನಡುವಿನ ಹೈ ವೋಲ್ಟೆàಜ್‌ ಕ್ರಿಕೆಟ್‌ ಪಂದ್ಯಕ್ಕೆ ಇನ್ನೂ 5 ದಿನ ಕಾಯಬೇಕು. ಆದರೆ ಅಷ್ಟರಲ್ಲೇ ಇತ್ತಂಡಗಳ ಅಭಿಮಾನಿಗಳು ಕ್ರಿಕೆಟ್‌ ಪಂದ್ಯಗಳಲ್ಲಿ ಪಾಲ್ಗೊಂಡಿದ್ದಾರೆ. 1-1 ಸಮಬಲದಿಂದ ಮುಗಿದ ಬಳಿಕ ಎಸೆಯಲಾದ ಸೂಪರ್‌ ಓವರಿನಲ್ಲಿ ಭಾರತ 4 ರನ್ನುಗಳಿಂದ ಗೆದ್ದು ಬಂದಿದೆ.

ಭಾರತ-ಪಾಕಿಸ್ಥಾನ ಕ್ರಿಕೆಟ್‌ ಅಭಿಮಾನಿಗಳ ನಡುವಿನ 8 ಓವರ್‌ಗಳ 2 ಸೌಹಾರ್ದ ಪಂದ್ಯ “ಎಜ್‌ಬಾಸ್ಟನ್‌ ಕ್ರಿಕೆಟ್‌ ಸೆಂಟರ್‌’ನಲ್ಲಿ ನಡೆಯಬೇಕಿತ್ತು. ಆದರೆ ಭಾರೀ ಮಳೆ ಯಿಂದಾಗಿ ಇದನ್ನು ಅಟೋಕ್‌ ಕ್ರಿಕೆಟ್‌ ಕ್ಲಬ್‌ನ ಒಳಾಂಗಣಕ್ಕೆ ವರ್ಗಾಯಿಸಲಾಯಿತು. ನೈಜ ಕ್ರಿಕೆಟ್‌ ಸ್ಫೂರ್ತಿಯೊಂದಿಗೆ ಸಾಗಿದ ಈ ಪಂದ್ಯಗಳಲ್ಲಿ ಎರಡೂ ತಂಡಗಳು ಒಂದೊಂದರಲ್ಲಿ ಜಯ ಸಾಧಿಸಿದವು. ಅನಂತರದ ಸೂಪರ್‌ ಓವರ್‌ನಲ್ಲಿ ಭಾರತ 4 ರನ್ನುಗಳ ಗೆಲುವು ಕಂಡಿತು.

ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ (ಇಸಿಬಿ), ವಾರ್ವಿಕ್‌ಶೈರ್‌ ಕೌಂಟಿ ಕ್ರಿಕೆಟ್‌-ದ ನ್ಯಾಶನಲ್‌ ಏಶ್ಯನ್‌ ಕ್ರಿಕೆಟ್‌ ಕೌನ್ಸಿಲ್‌ (ಎನ್‌ಎಸಿಸಿ) ಹಾಗೂ ಅಟೋಕ್‌ ಕ್ರಿಕೆಟ್‌ ಕ್ಲಬ್‌ ಸೇರಿಕೊಂಡು ಈ ಪಂದ್ಯಗಳನ್ನು ಆಯೋಜಿಸಿದ್ದವು. ಬರ್ಮಿಂಗಂನ ದಕ್ಷಿಣ ಏಶ್ಯ ಸಮುದಾಯದ ಬಾಂಧವ್ಯ ವೃದ್ಧಿಗಾಗಿ ಇದನ್ನು ನಡೆಸಲಾಗಿತ್ತು.

ಟಾಪ್ ನ್ಯೂಸ್

8-sirsi

Sirsi: ಒಂದೇ ಊರಿನ ಇಬ್ಬರಿಗೆ 2ನೇ, 4ನೇ ರ‍್ಯಾಂಕ್

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

7-tumkur

SSLC ಫಲಿತಾಂಶ: ತುಮಕೂರು ಶೇ. 75.16 ರಷ್ಟು ಫಲಿತಾಂಶ

Ravichandran ಡ್ರೀಮ್‌ ಪ್ರಾಜೆಕ್ಟ್ ಪ್ರೇಮಲೋಕ-2ಗೆ ತಮಿಳಿನ ತೇಜು ಅಶ್ವಿ‌ನಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ

Olympic Torch: ಫ್ರಾನ್ಸ್‌ನ ಮಾರ್ಸೆಲ್ಲೆಗೆ ಬಂತು ಒಲಿಂಪಿಕ್‌ ಜ್ಯೋತಿ

Sanju Samson: ಐಪಿಎಲ್‌ ನೀತಿಸಂಹಿತೆ ಉಲ್ಲಂಘನೆ : ಸಂಜು ಸ್ಯಾಮ್ಸನ್‌ಗೆ ದಂಡ

IPL: ಹೈದರಾಬಾದ್‌ಗೆ ನೋಲಾಸ್‌ ಗೆಲುವು: ಟ್ರ್ಯಾವಿಸ್‌ ಹೆಡ್‌ ಕೇವಲ 16 ಎಸೆತಗಳಲ್ಲಿ ಅರ್ಧಶತಕ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

8-sirsi

Sirsi: ಒಂದೇ ಊರಿನ ಇಬ್ಬರಿಗೆ 2ನೇ, 4ನೇ ರ‍್ಯಾಂಕ್

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ

Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.