ಸತತ 6 ಶತಕಗಳ ದಾಖಲೆ ತಪ್ಪಿಸಿಕೊಂಡ ಸಂಗಕ್ಕರ


Team Udayavani, May 31, 2017, 10:47 AM IST

SANGAKKARA.jpg

ಲಂಡನ್‌: ಇಂಗ್ಲಿಷ್‌ ಕೌಂಟಿಯಲ್ಲಿ ಆಡುತ್ತಿರುವ ಲಂಕಾದ ಕುಮಾರ ಸಂಗಕ್ಕರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಸತತ 6 ಶತಕ ಬಾರಿಸಿ ಡೊನಾಲ್ಡ್‌ ಬ್ರಾಡ್‌ಮನ್‌ ಅವರ ವಿಶ್ವದಾಖಲೆಯ ಸಾಲಿನಲ್ಲಿ ಕಾಣಿಸಿಕೊಳ್ಳುವ ಅವಕಾಶವನ್ನು ಸ್ವಲ್ಪ ದರಲ್ಲೇ ಕಳೆದುಕೊಂಡರು.

ಸರ್ರೆ ತಂಡದ ಪರ ಆಡುತ್ತಿರುವ ಸಂಗಕ್ಕರ ಚೇಮ್ಸ್‌ಫ‌ರ್ಡ್‌ನಲ್ಲಿ ಎಸೆಕ್ಸ್‌ ವಿರುದ್ಧ ನಡೆದ “ಡಿವಿಷನ್‌ ಒನ್‌’ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ 84 ರನ್ನಿಗೆ ಔಟಾಗುವುದರೊಂದಿಗೆ ಇತಿಹಾಸದಿಂದ ದೂರವೇ ಉಳಿಯಬೇಕಾಯಿತು. ಮೊದಲ ಇನ್ನಿಂಗ್ಸ್‌ನಲ್ಲಿ ಅವರು 200 ರನ್‌ ಬಾರಿಸಿದ್ದರು. ಇದಕ್ಕೂ ಹಿಂದಿನ ಸತತ 4 ಇನ್ನಿಂಗ್ಸ್‌ಗಳಲ್ಲಿ 136, 105, 114 ಮತ್ತು 120 ರನ್‌ ಬಾರಿಸಿದ ಸಾಧನೆಯೊಂದಿಗೆ ಸಂಗಕ್ಕರ ಗುರುತಿಸಲ್ಪಟ್ಟಿದ್ದರು.

ಆರು ಶತಕ ಸಾಧಕರು
ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಸತತ 6 ಶತಕ ಬಾರಿಸಿದ ವಿಶ್ವದಾಖಲೆ ಮೂವರ ಹೆಸರಲ್ಲಿದೆ. ಈ ಸಾಧಕರೆಂದರೆ ಸಿ.ಬಿ. ಫ್ರೈ (1901), ಡಾನ್‌ ಬ್ರಾಡ್‌ಮನ್‌ (1938-39) ಮತ್ತು ಮೈಕ್‌ ಪ್ರಾಕ್ಟರ್‌ (1970-71). 

ಸತತ 5 ಶತಕಗಳನ್ನು ಬಾರಿಸಿದ ಇತರರೆಂದರೆ ಎವರ್ಟನ್‌ ವೀಕ್ಸ್‌ (1955-56), ಬ್ರಿಯಾನ್‌ ಲಾರಾ (1993-94), ಮೈಕ್‌ ಹಸ್ಸಿ (2003) ಮತ್ತು ಪಾರ್ಥಿವ್‌ ಪಟೇಲ್‌ (2007-08).

ಟಾಪ್ ನ್ಯೂಸ್

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.