ಪ್ರಧಾನಿ ಭೇಟಿ ವೇಳೆ ಭಾರತ-ಸ್ಪೇನ್‌ 7 ಮಹತ್ವದ ಒಪ್ಪಂದಗಳಿಗೆ ಸಹಿ

Team Udayavani, May 31, 2017, 3:26 PM IST

Spain-Modi-700.jpg

ಮ್ಯಾಡ್ರಿಡ್‌ : ಪ್ರಧಾನಿ ನರೇಂದ್ರ ಮೋದಿ ಅವರ ಐರೋಪ್ಯ ಪ್ರವಾಸದ ಸಂದರ್ಭದಲ್ಲಿ  ಭಾರತ ಮತ್ತು ಸ್ಪೇನ್‌ ಏಳು ಒಪ್ಪಂದಗಳಿಗೆ ಸಹಿ ಹಾಕಿವೆ. ಇವುಗಳಲ್ಲಿ ಸೈಬರ್‌ ಸೆಕ್ಯುರಿಟಿ ಮತ್ತು ನಾಗರಿಕ ವಾಯುಯಾನದಲ್ಲಿ ತಾಂತ್ರಿಕ ಸಹಕಾರ ಸೇರಿವೆ. 

ಸ್ಪೇನ್‌ ರಾಜಧಾನಿಯ ಮನ್‌ಕ್ಲೋವಾ ಪ್ಯಾಲೇಸ್‌ನಲ್ಲಿ ಸ್ಪೇನ್‌ ಅಧ್ಯಕ್ಷ ಮ್ಯಾರಿಯಾನೋ ರ್ಯಾಜೋಯ್‌ ಜತೆಗೆ ವ್ಯಾಪಕ ವಿಷಯಗಳ ಕುರಿತಾಗಿ ಮಾತುಕತೆ ನಡೆಸಿದ ಬಳಿಕ ಪ್ರಧಾನಿ ಮೋದಿ ಅವರು ಏಳು ಮಹತ್ವದ ಒಪ್ಪಂಗಳಿಗೆ ಸಹಿ ಹಾಕಿದರು. 

ಜೈಲು ಶಿಕ್ಷೆ ವಿಧಿಸಲ್ಪಟ್ಟಿರುವ ವ್ಯಕ್ತಿಗಳ ವರ್ಗಾವಣೆ ಮತ್ತು ರಾಜತಾಂತ್ರಿಕ ಪಾಸ್‌ ಪೋರ್ಟ್‌ ಹೊಂದಿರುವವರಿಗೆ ವೀಸಾ ರಿಯಾಯಿತಿ ಕಲ್ಪಿಸುವ ಎರಡೂ ಕಡೆಯ ಒಪ್ಪಂದಗಳಿಗೆ ಉಭಯ ರಾಷ್ಟ್ರ ನಾಯಕರು ಸಹಿ ಹಾಕಿದರು.

ಅಂಗಾಂಗ ಕಸಿ ಸಹಕಾರ, ಸೈಬರ್‌ ಭದ್ರತೆ, ನವೀಕರಿಸಬಲ್ಲ ಇಂದನ, ನಾಗರಿಕ ವಾಯುಯಾನ ಮತ್ತು ಭಾರತದ ವಿದೇಶ ಸೇವಾ ವಿದ್ಯಾಲಯ ಮತ್ತು ಸ್ಪೇನ್‌ನ ರಾಜತಾಂತ್ರಿಕ ಅಕಾಡೆಮಿ ನಡುವಿನ ಒಪ್ಪಂದ ಸೇರಿದಂತೆ ಒಟ್ಟು ಐದು ತಿಳಿವಳಿಕೆ ಒಪ್ಪಂದಗಳಿಗೆ ಸಹಿ ಹಾಕಲಾಯಿತು. 

1988ರ ಬಳಿಕ ಸ್ಪೇನ್‌ಗೆ ಭೇಟಿ ನೀಡುತ್ತಿರುವ ಭಾರತದ ಮೊದಲ ಪ್ರಧಾನಿ ಎನಿಸಿರುವ ಮೋದಿ ಅವರು, ಸ್ಪೇನ್‌ ಅಧ್ಯಕ್ಷರ ನಾಯಕತ್ವವನ್ನು ಪ್ರಶಂಸಿಸಿ, ರ್ಯಾಜೋಯ್‌ ಅವರ ಮುಂದಾಳುತ್ವದಲ್ಲಿ ಸ್ಪೇನ್‌ ಅದ್ಭುತ ಆರ್ಥಿಕ ಸುಧಾರಣೆಗಳನ್ನು ಕಂಡಿದೆ ಎಂದರಲ್ಲದೆ, “ನನ್ನ ಸರಕಾರದ ಅತೀ ದೊಡ್ಡ ಆದ್ಯತೆಯು ಆರ್ಥಿಕ ಸುಧಾರಣೆಗಳೇ ಆಗಿವೆ’ ಎಂದು ಹೇಳಿದರು. 

ಐರೊಪ್ಯ ಒಕ್ಕೂಟದಲ್ಲಿ ಸ್ಪೇನ್‌, ಭಾರತದ ಏಳನೇ ಅತೀ ದೊಡ್ಡ ವಾಣಿಜ್ಯ ಪಾಲುದಾರ ದೇಶವಾಗಿದೆ; ಉಭಯತರ ನಡುವೆ 2016ರಲ್ಲಿ 5.27 ಬಿಲಿಯ ಡಾಲರ್‌ಗಳ ವಾಣಿಜ್ಯ ವ್ಯವಹಾರ ನಡೆದಿದೆ.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.