ವಿವಿಗೆ ಆದಾಯ ತೆರಿಗೆ ಪ್ರಶ್ನಿಸಿ ಹೈಕೋರ್ಟ್ಗೆ ಮೊರೆ
Team Udayavani, Jun 4, 2017, 3:45 AM IST
ವಿಜಯಪುರ: ಸರ್ಕಾರಿ ವಿಶ್ವವಿದ್ಯಾಲಯಗಳ ಆದಾಯಕ್ಕೂ ತೆರಿಗೆ ವಿ ಧಿಸಲು ಮುಂದಾಗಿರುವ ಆದಾಯ ತೆರಿಗೆ ಇಲಾಖೆ, ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ 441 ಕೋಟಿ ರೂ. ಹಣವನ್ನು ತೆರಿಗೆ ಭರಿಸದ ಆರೋಪದಲ್ಲಿ ಮುಟ್ಟುಗೋಲು ಹಾಕಿಕೊಂಡಿದೆ. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ ಮೊರೆ ಹೋಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಾಯ ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ಮೊತ್ತದಲ್ಲಿ ಸರ್ಕಾರ 90 ಕೋಟಿ ರೂ. ಕೂಡ ಸೇರಿದೆ. ಸರ್ಕಾರದ ಸಂಸ್ಥೆಗೆ ತೆರಿಗೆ ವಿಧಿ ಸುವ ಕ್ರಮ ಸರಿಯಲ್ಲ. ಆದಾಯ ತೆರಿಗೆ ಇಲಾಖೆ ಈ ಕ್ರಮದಿಂದ ವಿಶ್ವವಿದ್ಯಾಲಯದಲ್ಲಿ ಆಡಳಿತ ನಡೆಸಲು ಹಣಕಾಸಿನ ಸಮಸ್ಯೆ ಸೃಷ್ಟಿಯಾಗಿದೆ. ಹೀಗಾಗಿ ಇದನ್ನು ಪ್ರಶ್ನಿಸಿಯೇ
ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ