ಬ್ರಿಟನ್‌ ಅಸ್ಥಿರತೆ ಕಡೆಗಣಿಸಿದ ಮುಂಬಯಿ ಶೇರು ಪೇಟೆ; 48 ಅಂಕ ಏರಿಕೆ

Team Udayavani, Jun 9, 2017, 4:47 PM IST

Sensex Up down-700.jpg

ಮುಂಬಯಿ : ದಿಢೀರ್‌ ಚುನಾವಣೆಯಲ್ಲಿ  ಯಾವುದೇ ಪಕ್ಷಕ್ಕೆ ಬಹುಮತವಿಲ್ಲದೆ ಬ್ರಿಟನ್‌ ಸಂಸತ್ತು ಅತಂತ್ರವಾಗಿರುವ ಅಸ್ಥಿರತೆಯ ಭಯದ ನಡುವೆಯೂ ಸಾವರಿಸಿಕೊಂಡ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 48.70 ಅಂಕಗಳ ಏರಿಕೆಯೊಂದಿಗೆ ಕೊನೆಗೊಳಿಸಿದೆ. 

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 21 ಅಂಕಗಳ ಮುನ್ನಡೆಯೊಂದಿಗೆ 9,668.25 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿದೆ. 

ಇಂದಿನ ವಹಿವಾಟಿನಲ್ಲಿ 1,393 ಶೇರುಗಳು ಮುನ್ನಡೆ ಸಾಧಿಸಿದರೆ 1,285 ಶೇರುಗಳು ಹಿನ್ನಡೆಗೆ ಗುರಿಯಾದವು; 179 ಶೇರುಗಳ ಧಾರಣೆಯಲ್ಲಿ ಯಾವುದೇ ಬದಲಾವಣೆ ಕಂಡು ಬರಲಿಲ್ಲ. 

ಇಂದಿನ ಟಾಪ್‌ ಗೇನರ್‌ಗಳು : ವೇದಾಂತ, ಮಾರುತಿ ಸುಜುಕಿ, ಹಿಂಡಾಲ್ಕೊ, ಟಾಟಾ ಮೋಟರ್‌, ಟಾಟಾ ಸ್ಟೀಲ್‌; ಟಾಪ್‌ ಲೂಸರ್‌ಗಳು : ಟೆಕ್‌ ಮಹೀಂದ್ರ, ಗೇಲ್‌, ಐಟಿಸಿ, ವಿಪ್ರೋ, ಟಾಟಾ ಪವರ್‌.

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.