7ನೇ ವೇತನ ಆಯೋಗ: ಕೇಂದ್ರ ನೌಕರರಿಗೆ ಜುಲೈನಿಂದ ಹೆಚ್ಚಿಸಲ್ಪಟ್ಟ ಭತ್ಯೆ


Team Udayavani, Jun 10, 2017, 11:55 AM IST

New Notes-700.jpg

ಹೊಸದಿಲ್ಲಿ : ಏಳನೇ ವೇತನ ಆಯೋಗ ಶಿಫಾರಸು ಮಾಡಿರುವ ಹೆಚ್ಚಿಸಲ್ಪಟ್ಟ ಪರಿಷ್ಕೃತ ಭತ್ಯೆಯನ್ನು ಪಡೆಯಲು ತುದಿಗಾಲಲ್ಲಿ ಕಾಯುತ್ತಿರುವ ಕೇಂದ್ರ ಸರಕಾರಿ ನೌಕರರು ಮುಂದಿನ ಜುಲೈ ತಿಂಗಳಿಂದ ಈ ಭತ್ಯೆಯನ್ನು ಪಡೆಯಲಿದ್ದಾರೆ ಎಂದು ಆರ್ಥಿಕ ಸಮಾಚಾರದ ದೈನಿಕವೊಂದು ವರದಿ ಮಾಡಿದೆ. 

ಜುಲೈ ತಿಂಗಳಿಂದ ಕೇಂದ್ರ ಸರಕಾರ ತನ್ನ ನೌಕರರಿಗೆ ಎಚ್‌ಆರ್‌ಎ (ಮನೆ ಬಾಡಿಗೆ ಭತ್ಯೆ) ಸಹಿತ ಪರಿಷ್ಕತ ಭತ್ಯೆಯನ್ನು ಕೇಂದ್ರ ಸರಕಾರ ತನ್ನ ನೌಕರರಿಗೆ ನೀಡಲಿದೆ ಎಂದು ಫೈನಾನ್ಶಿಯಲ್‌ ಎಕ್ಸ್‌ಪ್ರೆಸ್‌ ವರದಿ ತಿಳಿಸಿದೆ. 

ಈ ಸಂಬಂಧವಾಗಿ ಕೇಂದ್ರ ಸಚಿವ ಸಂಪುಟವು ಈ ವಾರ ಅತ್ಯಂತ ಮಹತ್ವದ ಸಭೆಯೊಂದನ್ನು ನಡೆಸಲಿದ್ದು 7ನೇ ವೇತನ ಆಯೋಗದ ಶಿಫಾರಸನ್ನು ಆಧರಿಸಿದ ಎಚ್‌ಆರ್‌ಎ ಮತ್ತು ಪರಿಷ್ಕೃತ ಭತ್ಯೆಯ ಕುರಿತು ಚರ್ಚೆ ನಡೆಸಲಿದೆ. 

ಕಾರ್ಯದರ್ಶಿಗಳ ದತ್ತಾಧಿಕಾರ ಸಮಿತಿಯು ಕಳೆದ ಶುಕ್ರವಾರದಂದು ಪರಿಷ್ಕೃತ ಭತ್ಯೆ ಕುರಿತಾದ ತನ್ನ ಅಂತಿಮ ವರದಿಯನ್ನು ಕೇಂದ್ರ ಸಚಿವ ಸಂಪುಟಕ್ಕೆ ಸಲ್ಲಿಸಿದೆ. 

ಎಕ್ಸ್‌, ವೈ ಮತ್ತು ಝಡ್‌ ವರ್ಗದ ನಗರಗಳಿಗೆ ಅನ್ವಯವಾಗುವಂತೆ ಎಚ್‌ಆರ್‌ಎ ಯನ್ನು ಮೂಲ ವೇತನದ ಶೇ.24, ಶೇ.16 ಮತ್ತು ಶೇ.8ರ ಪ್ರಮಾಣದಲ್ಲಿ ನಿಗದಿಸಬೇಕೆಂಬ ಎ ಕೆ ಮಾಥುರ್‌ ಮಂಡಳಿಯ ಅಭಿಪ್ರಾಯವನ್ನು ಕಾರ್ಯದರ್ಶಿಗಳ ದತ್ತಾಧಿಕಾರ ಸಮಿತಿಯು ಬೆಂಬಲಿಸಿರುವುದಾಗಿ ತಿಳಿದು ಬಂದಿದೆ. 

ಆ ಪ್ರಕಾರ ಶೇ.50 ಡಿಎ ದಾಟಿದ ಸಂದರ್ಭಗಳಲ್ಲಿ  ನಗರ ವರ್ಗಗಳಿಗೆ ಅನುಕ್ರಮವಾಗಿ ಎಚ್‌ಆರ್‌ಎ ಯನ್ನು ಶೇ.27, ಶೇ.18 ಮತ್ತು ಶೇ.9ರ ಮಟ್ಟದಲ್ಲಿ ಪರಿಷ್ಕರಿಸಲಾಗುವುದು. ಅದೇ ರೀತಿ ಡಿಎ ಶೇ.100 ದಾಟಿದ ಸಂದರ್ಭದಲ್ಲಿ ಎಚ್‌ಆರ್‌ಎ ನಗರ ವರ್ಗಗಳಿಗೆ ಅನುಕ್ರಮವಾಗಿ ಶೇ.30, ಶೇ.20 ಮತ್ತು ಶೇ.10ರ ಮಟ್ಯದಲ್ಲಿ ನಿಗದಿಸಲಾಗುವುದು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.