ಕಸ ಗುಡಿಸುವ ಯಂತ್ರ ಖರೀದಿಯಲ್ಲಿ ಅಕ್ರಮ; ಲೋಕಾಕ್ಕೆ ದೂರು ಸಲ್ಲಿಕೆ 


Team Udayavani, Jun 10, 2017, 12:40 PM IST

lokayukta.jpg

ಬೆಂಗಳೂರು: ಕಸ ಸಾಗಿಸುವ 25 ಕಾಂಪ್ಯಾಕ್ಟರ್‌ ವಾಹನಗಳು ಹಾಗೂ ಕಸ ಗುಡಿಸುವ ಯಂತ್ರಗಳ ಖರೀದಿ ಹಾಗೂ ನಿರ್ವಹಣೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಮೂವರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ.

ಅವ್ಯವಹಾರದಲ್ಲಿ ಬಿಬಿಎಂಪಿ ಆರೋಗ್ಯ ಮತ್ತು ಘನತ್ಯಾಜ್ಯ ನಿರ್ವಹಣೆ ಇಲಾಖೆ ಜಂಟಿ ಆಯುಕ್ತ ಸಫìರಾಜ್‌ ಖಾನ್‌, ಕಾರ್ಯಪಾಲಕ ಎಂಜಿನಿಯರ್‌ ಹೇಮಲತಾ ಹಾಗೂ ಲೋಕೇಶ್‌ ಪಾತ್ರವಿದ್ದು, ಈ ಸಂಬಂಧ ತನಿಖೆ ನಡೆಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸಾಯಿದತ್ತಾ ಅವರು ಲೋಕಾಯುಕ್ತರಿಗೆ ಶುಕ್ರವಾರ ದೂರು ನೀಡಿದ್ದಾರೆ.

ಬಿಬಿಎಂಪಿ 2016-17ನೇ  ಸಾಲಿನಲ್ಲಿ  25 ಕಾಂಪ್ಯಾಕ್ಟರ್‌ ವಾಹನಗಳನ್ನು ತಲಾ 35 ಲಕ್ಷ ರೂ.ಗೆ ಮೆ. ಟಿ.ಪಿ.ಎಸ್‌ ಇನ್‌ಫ್ರಾಸ್ಟ್ರಕ್ಚರ್‌ ಮೂಲಕ ಖರೀದಿ ಮಾಡಿತ್ತು. ಆದರೆ, ವಾಹನಗಳ ಮಾರುಕಟ್ಟೆ ಮೌಲ್ಯ 21.60 ಲಕ್ಷ ರೂ. ಆಗಿದೆ. ಮಾರುಕಟ್ಟೆ ಬೆಲೆಯನ್ನು ಪರಿಗಣಿಸದೆ 3.35 ಕೋಟಿ ರೂ. ನೀಡಿ ವಾಹನ ಖರೀದಿ ಮಾಡಲಾಗಿದೆ.

ಅದೇ ರೀತಿ  ಇತ್ತೀಚೆಗೆ  ಟಿ.ಪಿ.ಎಸ್‌.ಸಂಸ್ಥೆಯಿಂದ ರಸ್ತೆ ಗುಡಿಸುವ 9 ಯಂತ್ರಗಳನ್ನು ಖರೀದಿ ಮಾಡಿ, ನಿರ್ವಹಣೆ ಗುತ್ತಿಗೆ ನೀಡಲಾಗಿದ್ದು, ಈ ಮೂಲಕ ಕೋಟ್ಯಂತರ ರೂ. ಅಕ್ರಮ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಟಾಪ್ ನ್ಯೂಸ್

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Foot ball

Women’s ವಿಶ್ವಕಪ್‌ ಫುಟ್‌ಬಾಲ್‌ ಆತಿಥ್ಯ ಬ್ರಝಿಲ್‌ಗೆ ಲಭಿಸಿತು

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-eewewqe

Attack; ಹಾರ ಹಾಕುವ ನೆಪದಲ್ಲಿ ಕೈ ಅಭ್ಯರ್ಥಿ ಕನ್ಹಯ್ಯ ಮೇಲೆ ದಾಳಿ!

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

1-reee

Chess: ಸೋತ ಕಾರಣಕ್ಕೆ ಕಂಪ್ಯೂಟರ್‌ ಸ್ಕ್ರೀನ್‌ ಒಡೆದ ಕಾರ್ಲ್ಸನ್‌

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.