ಕಾರಿನ ಇಂಜಿನ್‌ನಲ್ಲಿ 10 ಅಡಿ ಉದ್ದದ ಕಾಳಿಂಗ! Watch


Team Udayavani, Jun 20, 2017, 4:18 AM IST

33.jpg

ಇತ್ತೀಚೆಗಷ್ಟೇ ಸಿಂಗಾಪುರದಲ್ಲಿ ಹಾವೊಂದು ಮನೆಯ ಏಸಿ ಒಳಗೆ ಸೇರಿಕೊಂಡು ಇಲಿ ತಿನ್ನುತ್ತಿದ್ದ ಸುದ್ದಿಯನ್ನು ಓದಿದ್ದೀರಿ. ಈಗ ಅಂಥದ್ದೇ ಘಟನೆಯೊಂದು ಚೀನದಲ್ಲಿ ನಡೆದಿದೆ. ಆದರೆ ಈ ಬಾರಿ ಹಾವು ಸೇರಿಕೊಂಡಿದ್ದು ಮನೆಯೊಳಗಲ್ಲ, ಕಾರಿನ ಇಂಜಿನ್‌ ಒಳಗೆ.

ಚೀನಾದ ಪೀಪಲ್ಸ್‌ ಡೈಲಿ ಎಂಬ ವೆಬ್‌ಸೈಟ್‌ನಲ್ಲಿ ಇತ್ತೀಚೆಗೆ ಒಂದು ವೀಡಿಯೋವನ್ನು ಪ್ರಕಟಿಸಲಾಗಿತ್ತು. ಪೊಲೀಸರ ತಂಡವೊಂದು ಕಾರಿನ ಇಂಜಿನ್‌ನಲ್ಲಿ ಸೇರಿಕೊಂಡಿದ್ದ 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಪ್ರಯಾಸದಿಂದ ಹೊರತೆಗೆಯುತ್ತಿರುವ ವೀಡಿಯೋ ಅದಾಗಿತ್ತು. ಈ ಕಾಳಿಂಗ 4.6 ಕೇಜಿ ತೂಕವಿತ್ತಂತೆ. ಪೊಲೀಸರು ಇದನ್ನು ಒಯ್ಯಲು ತಂದಿದ್ದ ಚೀಲದಲ್ಲಿ ಇದನ್ನು ತೂರಿಸಲೂ ಆಗಲಿಲ್ಲವಂತೆ.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.