ದಿಲ್ಲಿ : ತೈಲ ಟ್ಯಾಂಕರ್ ಮಗುಚಿ 20,000 ಲೀ. ಪೆಟ್ರೋಲ್ ವ್ಯರ್ಥ
Team Udayavani, Jun 20, 2017, 11:39 AM IST
ಹೊಸದಿಲ್ಲಿ : ಇಂದು ಮಂಗಳವಾರ ಬೆಳಗ್ಗೆ ಇಲ್ಲಿನ ಮೂಲ್ಚಂದ್ ಅಂಡರ್ಪಾಸ್ನಲ್ಲಿ ತೈಲ ಟ್ಯಾಂಕರ್ ಮಗುಚಿ ಬಿದ್ದ ಪರಿಣಾಮವಾಗಿ 20,000 ಲೀಟರ್ ಪೆಟ್ರೋಲ್ ರಸ್ತೆಯಲ್ಲಿ ಚೆಲ್ಲಿ ಹೋಯಿಲ್ಲದೆ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.
ತೈಲ ಟ್ಯಾಂಕರ್ನ ಚಾಲಕ, ಹೆಲ್ಪರ್ ಈ ದುರಂತದಲ್ಲಿ ಗಾಯಗೊಂಡರು. ದಿಲ್ಲಿಯ ಮುಖ್ಯ ವಾಹಿನಿಯಾಗಿರುವ ರಿಂಗ್ ರೋಡ್ ಬ್ಲಾಕ್ ಆಗಿ ಈ ಪ್ರದೇಶದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.
ರಸ್ತೆಯಲ್ಲಿ ಭಾರೀ ಪ್ರಮಾಣದ ಪೆಟ್ರೋಲ್ ಚೆಲ್ಲಿಹೋಗಿರುವ ಕಾರಣ ಯಾವುದೇ ಸಂಭವನೀಯ ಅಗ್ನಿ ಆಕಸ್ಮಿಕಗಳು ಘಟಿಸದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸರು ಇಡಿಯ ಪ್ರದೇಶವನ್ನು ಸುತ್ತು ವರಿದರು.
ದಿಲ್ಲಿ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬಂದಿಗಳು ಜತೆಗೂಡಿ ಮಗುಚಿ ಬಿದ್ದ ತೈಲ ಟ್ಯಾಂಕರ್ ಅನ್ನು ರಸ್ತೆಯಿಂದ ಬದಿಗೆ ಸರಿಸಿ ವಾಹನ ಸಂಚಾರ ಅಡಚಣೆಯನ್ನು ತೆರವುಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ