Team India ಕೋಚ್‌ ಸ್ಥಾನಕ್ಕೆ ಅನಿಲ್‌ ಕುಂಬ್ಲೆ ರಾಜೀನಾಮೆ


Team Udayavani, Jun 20, 2017, 7:51 PM IST

Anil-Kumble-600.jpg

ನವದೆಹಲಿ : ಟಿಂ ಇಂಡಿಯಾ ಆಟಗಾರರು ಹಾಗೂ ತಂಡದ ತರಬೇತುದಾರ ಅನಿಲ್‌ ಕುಂಬ್ಲೆ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅಂಶ ಮೊನ್ನೆ ತಾನೇ ನಡೆದ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದ ಸೋಲಿನ ಬಳಿಗ ಜಗಜ್ಜಾಹೀರಾಗಿತ್ತು. ಅದಕ್ಕೆ ಪೂರಕವಾಗಿ ಅನಿಲ್‌ ಕುಂಬ್ಲೆ ಅವರು ಐಸಿಸಿ ಮೀಟಿಂಗ್‌ ನೆಪವೊಡ್ಡಿ ವೆಸ್ಟ್‌ ವಿಂಡೀಸ್‌ ಪ್ರವಾಸಕ್ಕೆ ಹೊರಟಿದ್ದ ಟಿಂ ಇಂಡಿಯಾದಿಂದ ಹೊರಗುಳಿಯಲು ನಿರ್ಧರಿಸಿದ್ದರು. ಇದೀಗ ಮತ್ತೂಂದು ಬ್ರೇಕಿಂಗ್‌ ನ್ಯೂಸ್‌ ಹೊರಬಿದ್ದಿದ್ದು, ಅನಿಲ್‌ ಕುಂಬ್ಲೆ ಅವರು ಭಾರತೀಯ ಕ್ರಿಕೆಟ್‌ ತಂಡದ ಮುಖ್ಯ ತರಬೇತುದಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ತಂಡದ ಆಯ್ಕೆ ಮತ್ತು ಇನ್ನಿತರ ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ನಾಯಕ ವಿರಾಟ್‌ ಕೊಹ್ಲಿ ಹಾಗೂ ಅನಿಲ್‌ ಕುಂಬ್ಲೆ ನಡುವೆ ಭಿನ್ನಾಭಿಪ್ರಾಯಗಳು ಇದ್ದವು ಎಂಬ ಗಾಳಿ ಸುದ್ದಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿತ್ತು. ವೆಸ್ಟ್‌ ವಿಂಡೀಸ್‌ ಪ್ರವಾಸದವರೆಗೆ ಕುಂಬ್ಲೆ ಅವರ ಕೋಚ್‌ ಹುದ್ದೆಯನ್ನು ಬಿಸಿಸಿಐ ಮುಂದುವರೆಸಿ ಆದೇಶ ಹೊರಡಿಸಿದ್ದರೂ ತಂಡದ ಜೊತೆ ಪ್ರಯಾಣ ಬೆಳಸದಿರುವ ಕುಂಬ್ಲೆ ಅವರ ನಡೆ ಹಾಗೂ ಇದೀಗ ತನ್ನ ಸ್ಥಾನಕ್ಕೆ ಹಠಾತ್‌ ರಾಜೀನಾಮೆ ನೀಡಿರುವುದು ನೋಡಿದಾಗ ಕುಂಬ್ಲೆ ಮತ್ತು ಕೊಹ್ಲಿ ನಡುವೆ ಎಲ್ಲವೂ ಸರಿಯಿರಲಿಲ್ಲ ಎಂಬುದು ಖಾತ್ರಿಯಾಗುತ್ತದೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.