ಮುಂಬಯಿ ಶೇರು ಪೇಟೆಗೆ ಅಲ್ಪ ಮುನ್ನಡೆ; ನಿಫ್ಟಿಗೆ ಹಿನ್ನಡೆ

Team Udayavani, Jun 22, 2017, 5:03 PM IST

Sensex-Building-700.jpg

ಮುಂಬಯಿ : ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ತೋರಿಬಂದಿರುವ ಮಿಶ್ರ ಪ್ರತಿಕ್ರಿಯೆ ಹಾಗೂ ಐರೋಪ್ಯ ಮಾರುಕಟ್ಟೆಗಳಲ್ಲಿನ ದೌರ್ಬಲ್ಯವನ್ನು ಅನುಲಕ್ಷಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು ಕೇವಲ 7.1 ಅಂಕಗಳ ಮುನ್ನಡೆಯೊಂದಿಗೆ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 3.6 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 9,630 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಇಂದಿನ ವಹಿವಾಟಿನಲ್ಲಿ ಸನ್‌ ಫಾರ್ಮಾ, ಎಸ್‌ಬಿಐ, ಎಚ್‌ ಡಿ ಎಫ್ ಸಿ, ರಿಲಯನ್ಸ್‌, ಬಜಾಜ್‌ ಆಟೋ ಶೇರುಗಳು ಟಾಪ್‌ ಗೇನರ್‌ ಎನಿಸಿದವು. 

ಇದಕ್ಕೆ ವ್ಯತಿರಿಕ್ತವಾಗಿ ಓಎನ್‌ಜಿಸಿ, ಎಚ್‌ಯುಎಲ್‌, ಲೂಪಿನ್‌, ಪವರ್‌ ಗ್ರಿಡ್‌, ಡಾ. ರೆಡ್ಡಿ ಶೇರುಗಳು ಕೆಳಮುಖವಾದವು. 

ಇಂದು ಒಟ್ಟು 3,009 ಶೇರುಗಳು ವಹಿವಾಟಿಗೆ ಒಳಪಟ್ಟವು; 1,215 ಶೇರುಗಳು ಮುನ್ನಡೆ ಪಡೆದವು; 1,620 ಶೇರುಗಳು ಹಿನ್ನಡೆಗೆ ಗುರಿಯಾದವು; 174 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.