ದಕ್ಷಿಣ ಕನ್ನಡ:4 ತಾಲೂಕಿನಲ್ಲಿ ನಿಷೇಧಾಜ್ಞೆ ಜುಲೈ 2ರ ವರೆಗೆ ವಿಸ್ತರಣೆ
Team Udayavani, Jun 30, 2017, 12:02 PM IST
ಮಂಗಳೂರು : ಕಲ್ಲಡ್ಕದಲ್ಲಿ ಗಲಭೆ, ಎಸ್‌ಡಿಪಿಐ ಮುಖಂಡನ ಹತ್ಯೆಯ ಬಳಿಕ ಉದ್ವಿಗ್ನ ಗೊಂಡ ಹಿನ್ನಲೆಯಲ್ಲಿ 4 ತಾಲೂಕುಗಳಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಜುಲೈ 2 ರ ವರೆಗೆ ವಿಸ್ತರಿಸಲಾಗಿದೆ.
ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿನಲ್ಲಿ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆಯನ್ನು ಜುಲೈ 2 ರವರೆಗೆ ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಈಗಾಗಲೆ ತೆರವು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ