ಟ್ರಂಪ್‌ ವಲಸೆ ನೀತಿ ಜಾರಿ; ಅಜ್ಜ-ಅಜ್ಜಿಗೂ ಇಲ್ಲ ಪ್ರವೇಶ


Team Udayavani, Jul 1, 2017, 3:45 AM IST

30-PTI-10.jpg

ವಾಷಿಂಗ್ಟನ್‌: ಆರು ಮುಸ್ಲಿಂ ರಾಷ್ಟ್ರಗಳ ನಿರಾಶ್ರಿತರು ಮತ್ತು ಪ್ರಯಾಣಿಕರಿಗೆ ನಿಷೇಧ ಹೇರಿ ಅಮೆರಿಕದ ಟ್ರಂಪ್‌ ಆಡಳಿತ ಹೊರಡಿ ಸಿದ್ದ ಅಧ್ಯಾದೇಶ ಶುಕ್ರವಾರದಿಂದ ಜಾರಿಯಾ ಗಿದೆ. ನಿರ್ಬಂಧ ಜಾರಿಗಿದ್ದ ತಡೆಯನ್ನು ಅಮೆರಿಕದ ಸುಪ್ರೀಂ ಕೋರ್ಟ್‌ ತೆರವುಗೊಳಿ ಸಿದ ಹಿನ್ನೆಲೆಯಲ್ಲಿ ಶುಕ್ರವಾರದಿಂದಲೇ ವಲಸೆ ನೀತಿ ಅನುಷ್ಠಾನ ಮಾಡಲಾಗಿದೆ.

ಅದರಂತೆ, ಲಿಬಿಯಾ, ಸೊಮಾಲಿಯಾ, ಸುಡಾನ್‌, ಸಿರಿಯಾ ಮತ್ತು ಯೆಮೆನ್‌ನ ನಾಗರಿಕರು 90 ದಿನಗಳ ಕಾಲ, ಇಲ್ಲಿನ ವಲಸಿಗರು 120 ದಿನಗಳ ಕಾಲ ಅಮೆರಿಕ ಪ್ರವೇಶಿಸುವಂತಿಲ್ಲ. ಆದರೆ, ಟ್ರಂಪ್‌ ಆಡಳಿತದ ಪರಿಷ್ಕೃತ ನೀತಿಯು ಹೊಸದಾಗಿ ವಿವಾದ ಹಾಗೂ ಕೋರ್ಟ್‌ ಹೋರಾಟಗಳಿಗೆ ನಾಂದಿ ಹಾಡುವ ಸಾಧ್ಯತೆ ಅಧಿಕವಾಗಿದೆ. ಏಕೆಂದರೆ, ಅಮೆರಿಕಕ್ಕೆ ಯಾರೆಲ್ಲ ಭೇಟಿ ನೀಡಬಹುದು ಮತ್ತು ಯಾರು ಭೇಟಿ ನೀಡಬಾರದು ಎಂಬ ಹೊಸ ಮಾನದಂಡವನ್ನು ಸರ್ಕಾರವು ಘೋಷಿಸಿದೆ. ಅದರ ಪ್ರಕಾರ, ಅಮೆರಿಕದಲ್ಲಿ ಹತ್ತಿರದ ಸಂಬಂಧಿಕರಿದ್ದರೆ ಅಂಥವರನ್ನು ಭೇಟಿಯಾಗಲು ಅವಕಾಶವಿದೆ. ಆದರೆ, ಅಜ್ಜ-ಅಜ್ಜಿಯಂದಿರು, ಮೊಮ್ಮಕ್ಕಳು, ಅಂಕಲ್‌, ಆಂಟಿ, ಸೋದರ ಸಂಬಂಧಿಗಳು ಮತ್ತು ಭಾವೀ ಪತಿ, ಭಾವೀ ಪತ್ನಿ ಮುಂತಾದವರು ಅಮೆರಿಕದಲ್ಲಿನ ಸಂಬಂಧಿಗಳನ್ನು ನೋಡಲು ಬರುವಂತಿಲ್ಲ. ಸೊಸೆಯಂದಿರು, ಅಳಿಯಂ ದಿರು ಮತ್ತು ಮಲಮಕ್ಕಳಿಗೆ ಮಾತ್ರ ಪ್ರವೇಶಾ ವಕಾಶವಿರುತ್ತದೆ. ಸರ್ಕಾರದ ಈ ಪಟ್ಟಿಗೆ ನ್ಯಾಯವಾದಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಧ್ಯಕ್ಷರಾದವರು ಕುಟುಂಬ ಗಳನ್ನು ಕೂಡಿಸುವ ಕೆಲಸ ಮಾಡಬೇಕೇ ಹೊರತು, ದೂರ ಮಾಡುವುದಲ್ಲ ಎಂದು ನ್ಯಾಷನಲ್‌ ಇರಾನಿಯನ್‌ ಅಮೆರಿಕನ್‌ ಕೌನ್ಸಿಲ್‌ ಹೇಳಿದೆ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.