ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿ: ಲೋಹಿತ್‌

Team Udayavani, Jul 3, 2017, 3:45 AM IST

020717hbre2.jpg

ಹೆಬ್ರಿ: ಮಕ್ಕಳನ್ನು ಕೇವಲ ಅಂಕ ಗಳಿಕೆಯ ವಸ್ತುವನ್ನಾಗಿಸದೆ ಸಂಗೀತ, ಚಿತ್ರ ಕಲೆ, ನೃತ್ಯ ಮೊದಲಾದ ಪಠ್ಯೇತರ ಚಟುವಟಿಕೆ ಗಳಲ್ಲಿ ತೊಡಗಿಸಿ ಅವರ ಪ್ರತಿಭೆಗಳಿಗೆ  ಅವಕಾಶ ಕಲ್ಪಿಸಿ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶವಾದ ಹೆಬ್ರಿಯಲ್ಲಿ  ಈಗಾಗಲೇ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವುದರ ಮೂಲಕ ಹೆಸರುವಾಸಿ ಯಾದ ಹೆಬ್ರಿ ಚಾಣಕ್ಯ ಟ್ಯುಟೋರಿಯಲ್‌ ಕಾಲೇಜು ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಚಿತ್ರಕಲೆ, ಟ್ರಾÂಕ್‌ ಸಂಗೀತ, ಶಾಸ್ತ್ರೀಯ ಸಂಗೀತ ಮೊದಲಾದ ಪಠ್ಯೇತರ ಚಟುವಟಿಕೆಯ ತರಗತಿಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದು ಹೆಬ್ರಿ ವಲಯ ಅರಣ್ಯ ಅಧಿಕಾರಿ ಲೋಹಿತ್‌ ಹೇಳಿದರು.

ಅವರು ಜು. 2ರಂದು ಹೆಬ್ರಿ ಶ್ರೀರಾಮ್‌ ಟವರ್‌ನಲ್ಲಿರುವ ಚಾಣಕ್ಯ ಟ್ಯುಟೋರಿಯಲ್‌ ಕಾಲೇಜಿನಲ್ಲಿ ಆರಂಭ ಗೊಂಡ ಸಂಗೀತ ನಮ್ಮದು ಧ್ವನಿ ನಿಮ್ಮದು ಕಾರ್ಯಕ್ರಮದಡಿಯಲ್ಲಿ ಟ್ರಾÂಕ್‌ ಹಾಡುಗಳಿಗೆ ಧ್ವನಿ ಸೇರಿಸಿ ಹಾಡುವ ವಿಶೇಷ ಸಂಗೀತ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು.

ಅರ್ಧಕ್ಕೆ ನಿಲ್ಲಿಸಬೇಡಿ: ಮಕ್ಕಳ ಪ್ರತಿಭೆ ಯನ್ನು ಆರಂಭದಲ್ಲಿಯೇ ಗುರುತಿಸಲು ಸಾಧ್ಯವಿಲ್ಲ ನಿರಂತರ ಪ್ರಯತ್ನ ಹಾಗೂ ತರ ಬೇತಿಯ ಮೂಲಕ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ತಮ್ಮ ಮಕ್ಕಳನ್ನು ಸಂಗೀತ ಹಾಗೂ ಇತರ ಯಾವುದೇ ಕ್ಷೇತ್ರಗಳಲ್ಲಿ ತರಬೇತಿಗೆ ಕಳುಹಿಸಿದಾಗ ಅರ್ಧಕ್ಕೆ ನಿಲ್ಲಿಸಬೇಡಿ ಎಂದು ಪ್ರಶಸ್ತಿ ಪುರಸ್ಕೃತ ಗಾಯಕ ಮುಟ್ಲಪಾಡಿ ಉದಯ ಶೆಟ್ಟಿ  ಹೇಳಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಚಾಣಕ್ಯ ಟ್ಯುಟೋರಿಯಲ್‌ ಕಾಲೇಜಿನ ಪ್ರಾಂಶುಪಾಲೆ ವೀಣಾ ಯು. ಶೆಟ್ಟಿ ಮಾತನಾಡಿ  ಪ್ರತಿ ರವಿವಾರ ಬೆಳಗ್ಗೆ 10ರಿಂದ 1ರ ತನಕ  ಟ್ರಾÂಕ್‌ ಹಾಡುಗಳಿಗೆ ಧ್ವನಿ ಸೇರಿಸಿ ಹಾಡುವ ವಿಶೇಷ ಸಂಗೀತ ತರಗತಿ ನಡೆಯಲಿದ್ದು ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಸಂಗೀತ ತರಬೇತುದಾರ ಉದಯ್‌ ಅಜೆಕಾರು, ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಕಲಾವಿದ ಪುನೀತ್‌ ಎಸ್‌.  ಮೈಸೂರು, ಪ್ರಕಾಶ್‌ ಶೆಟ್ಟಿ ಕಲ್ಲಿಲ್ಲು, ಸುನೀತಾ ಅರುಣ್‌ ಹೆಗ್ಡೆ  ಮೊದಲಾದವರಿದ್ದರು. ರಮ್ಯಾ ಕಾಪೋಳಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.