ಸಮಯ ವ್ಯರ್ಥ; ಟಿಜೆ ಅಬ್ರಹಾಂಗೆ 25 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ
Team Udayavani, Jul 3, 2017, 3:11 PM IST
ನವದೆಹಲಿ/ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂಗೆ ಸುಪ್ರೀಂಕೋರ್ಟ್ ಬರೋಬ್ಬರಿ 25 ಲಕ್ಷ ರೂಪಾಯಿ ದಂಡ ವಿಧಿಸಿರುವ ಪ್ರಸಂಗ ಸೋಮವಾರ ನಡೆದಿದೆ.
ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿ, ಅನಗತ್ಯವಾಗಿ ಪಿಐಎಲ್ ಸಲ್ಲಿಸಿ ಕೋರ್ಟ್ ನ ಸಮಯವನ್ನು ವ್ಯರ್ಥಗೊಳಿಸಿರುವುದಾಗಿ ಸುಪ್ರೀಂಪೀಠ ಹೇಳಿದೆ. 2 ವಾರದಲ್ಲಿ ದಂಡದ ಮೊತ್ತವನ್ನು ತುಂಬುವಂತೆ ಸೂಚನೆ ನೀಡಿದೆ.
ಆಳಂದಲ್ಲಿ ಮಿನಿವಿಧಾನಸೌಧ ನಿರ್ಮಾಣ ಹಿನ್ನೆಲೆಯಲ್ಲಿ, ಬೇರೆ ಸರ್ವೆ ನಂಬ್ರದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಟಿಜೆ ಅಬ್ರಹಾಂ ಪಿಐಎಲ್ ನಲ್ಲಿ ದೂರಿದ್ದರು. ಹಾಗಾಗಿ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಬಾರದೆಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ