ಮೀಸಲಾತಿ ಪ್ರಮಾಣ ಶೇ. 75ಕ್ಕೆ ಹೆಚ್ಚಲಿ: ಆಠವಲೆ

Team Udayavani, Jul 4, 2017, 3:45 AM IST

Ramdas-03-2017.jpg

ಬೀದರ್‌: ದೇಶದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಇತರೆ ಹಿಂದುಳಿದ ವರ್ಗಕ್ಕೆ ಸದ್ಯ ಶೇ. 50ರಷ್ಟು ಮೀಸಲಾತಿ ಸೌಲಭ್ಯವಿದೆ. ಇದರಲ್ಲಿ ಬದಲಾವಣೆ ಮಾಡದೆ ಹೆಚ್ಚುವರಿಯಾಗಿ ಶೇ.25ರಷ್ಟು ಮೀಸಲಾತಿ ಒದಗಿಸಬೇಕು.
ಇದರಿಂದ ಲಿಂಗಾಯತರು, ಮರಾಠರು ಮುಂತಾದ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಬಹುದೆಂದು
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ರಾಮದಾಸ ಆಠವಲೆ ಹೇಳಿದ್ದಾರೆ. 

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವ ಅಗತ್ಯವಿದ್ದು, ಈ ಕುರಿತು ಪ್ರಧಾನಿ ಹಾಗೂ ಎನ್‌ಡಿಎ ಮಿತ್ರಪಕ್ಷಗಳ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಿದ್ದೇನೆಂದು ತಿಳಿಸಿದರು.

ರಕ್ಷಣೆ ಹೆಸರಲ್ಲಿ ಗೂಂಡಾಗಿರಿ: ಗೋವುಗಳ ರಕ್ಷಣೆ ಹೆಸರಿನಲ್ಲಿ ಗೂಂಡಾಗಿರಿ ಮಾಡಿ ದಲಿತರು, ಮುಸ್ಲಿಮರ ಹತ್ಯೆ ನಡೆದಿವೆ. ಕೇಂದ್ರ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಈ ಕೃತ್ಯ ನಡೆದಿದೆ. ಅಂಥವರ ವಿರುದಟಛಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.