ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 4 ಪ್ರಥಮ ಪ್ರಶಸ್ತಿ


Team Udayavani, Jul 4, 2017, 3:20 AM IST

Award-3-7.jpg

ಮಂಗಳೂರು: ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ 13ನೇ ವಾರ್ಷಿಕ ಸಾಮಾನ್ಯ ಸಭೆಯು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರಗಿತು. 2016-17ನೇ ಸಾಲಿನಲ್ಲಿ ರಾಜ್ಯದಲ್ಲಿ ಹೆಚ್ಚು ಮುದ್ರಾಂಕ ಶುಲ್ಕ ಪಡೆದು ಹಾಗೂ ಇ- ಸ್ಟ್ಯಾಪಿಂಗ್‌ ಪ್ರತಿಗಳನ್ನು ಮುದ್ರಿಸಿ ಮಾರಾಟ ಮಾಡಿರುವ ಸಹಕಾರ ಸಂಘಗಳನ್ನು ಈ ವೇಳೆ ಸಮ್ಮಾನಿಸಲಾಯಿತು. 2016-17ನೇ ಸಾಲಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮೈಸೂರು ವಿಭಾಗ ಮಟ್ಟದಲ್ಲಿ ಮತ್ತು ದ.ಕ. ಜಿಲ್ಲಾ ಮಟ್ಟದಲ್ಲಿ ಹೆಚ್ಚು ಇ- ಸ್ಟ್ಯಾಪಿಂಗ್‌ ಮುದ್ರಣ ಮತ್ತು ಹೆಚ್ಚು ಮುದ್ರಾಂಕ ಶುಲ್ಕ ಸಂಗ್ರಹಣೆಯಲ್ಲಿ ಒಟ್ಟು 4 ಪ್ರಥಮ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

ಕರ್ನಾಟಕ ರಾಜ್ಯ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌.ಎಸ್‌. ಪಟ್ಟಣ ಶೆಟ್ಟಿ, ಬೆಂಗಳೂರಿನ ಸ್ಟಾಕ್‌ ಹೋಲ್ಡಿಂಗ್‌ ಕಾರ್ಪೊರೇಶನ್‌ ಆಫ್‌ ಇಂಡಿಯಾ ಲಿಮಿಟೆಡ್‌ನ‌ ಪ್ರಾದೇಶಿಕ ವ್ಯವಸ್ಥಾಪಕ ಎಂ. ರಾಘವೇಂದ್ರ ಸ್ವಾಮಿ, ಬೆಂಗಳೂರು ಸಹಕಾರ ಸಂಘಗಳ ಜಂಟಿ ನಿಬಂಧಕ (ಪಟ್ಟಣ ಬ್ಯಾಂಕ್‌ಗಳ ವಿಭಾಗ) ಎಂ.ಡಿ. ನರಸಿಂಹಮೂರ್ತಿ, ಮಹಾಮಂಡಳದ ಅಧ್ಯಕ್ಷ ಸಿ.ಎಂ. ಮಾರೇಗೌಡ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಚಿತ್ತರಂಜನ್‌ ಬೋಳಾರ್‌, ನಿರ್ದೇಶಕ ರಮಾನಾಥ ಸನಿಲ್‌ ಅವರಿಗೆ ಪ್ರಶಸ್ತಿ ಹಸ್ತಾಂತರಿಸಲಾಯಿತು. ಸತತ 4 ವರ್ಷಗಳ ಇ- ಸ್ಟ್ಯಾಪಿಂಗ್‌ ಸೇವೆಗೆ ಪ್ರಶಸ್ತಿ ಸಂದಿದೆ.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.