ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿರುವ ಸಾಲ ಮನ್ನಾಕ್ಕೆ ರೈತರ ಆಗ್ರಹ

Team Udayavani, Jul 4, 2017, 3:03 PM IST

YADGIRI-1.jpg

ಯಾದಗಿರಿ: ಯಾವುದೇ ಷರತ್ತುಗಳಿಲ್ಲದೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದ
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯ ಸರಕಾರ ಸಹಕಾರಿ ಸಂಘಗಳ ಕೇವಲ 50 ಸಾವಿರ ರೂ. ಹಲವಾರು ಷರತ್ತುಗಳೊಂದಿಗೆ ಸಾಲ ಮನ್ನಾ ಮಾಡಿದೆ. ಆದರೆ ಯಾವುದೇ ಷರತ್ತುಗಳಿಲ್ಲದೆ ಇನ್ನುಳಿದ ಸಹಕಾರಿ ಕ್ಷೇತ್ರ, ಮಹಿಳಾ ಸ್ವ-ಸಹಾಯ ಸಂಘಗಳ ಎಲ್ಲ ಸಾಲ ಮನ್ನಾ ಮಾಡಬೇಕು. ಕೇಂದ್ರ ಸರಕಾರ ಸಹ ಷರತ್ತುಗಳಿಲ್ಲದೆ ಸಾಲ ಮನ್ನಾ ಮಾಡಬೇಕು
ಎಂದು ಆಗ್ರಹಿಸಿದರು.

ಬೆಳೆ ವಿಮೆ, ಬರಗಾಲ ಪರಿಹಾರದ ಮೊತ್ತವನ್ನು ವೈಜ್ಞಾನಿಕವಾಗಿ ಕ್ರಮ ಕೈಗೊಂಡು ರೈತರಿಗೆ ವಿತರಿಸಬೇಕು. ಜೂನ್‌ 10ರ ಒಳಗಿನ ತೊಗರಿ ಖರೀದಿ ಕೇಂದ್ರದಲ್ಲಿನ ಉಳಿದ ತೊಗರಿಗಳನ್ನು ಖರೀದಿಸುವುದು ಮತ್ತು ಶೀಘ್ರ ರೈತರಿಗೆ ಹಣ ಪಾವತಿಸಬೇಕು ಎಂದು ಒತ್ತಾಯಿಸಿದರು.

ನಕಲಿ ಬೀಜ, ಕ್ರಿಮಿನಾಶಕ, ಗೊಬ್ಬರ ತಡೆಯುವದು. ಬೆಳೆ ಬೆಳೆಯಲು ಅಗತ್ಯ ಕ್ರಮ ಕೈಗೊಂಡು ಕೃಷಿ ಅಭಿವೃದ್ದಿ ಪಡಿಸುವ ಕಾರ್ಯಕ್ರಮಗಳು ಪ್ರತಿಯೊಬ್ಬ ರೈತರಿಗೆ ತಲುಪಿಸಬೇಕು. ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದ ಕೆರೆಯ ನೀರನ್ನು 14 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ ಅವೈಜ್ಞಾನಿಕವಾಗಿದ್ದು, ಕಾಮಗಾರಿ ಕೆಲಸವನ್ನು  
ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷ ಅಯ್ಯಣ್ಣ ಹಾಲಭಾವಿ, ಮಹಾದೇವಿ ಬೇವಿನಾಳಮಠ, ಹಣಮಂತ ಕೊಂಗಂಡಿ, ದೇವಿಂದ್ರಪ್ಪಗೌಡ ಮಾಲಗತ್ತಿ, ಶಿವಯೋಗಿ ಯಾದಗಿರಿ, ಬಸವರಾಜಪ್ಪಗೌಡ ಹೆಮ್ಮಡಗಿ, ಭೀಮರಾಯ ಯಡಹಳ್ಳಿ, ಮಲ್ಲಣ್ಣ ವಡಗೇರಿ, ಮಲ್ಕಣ್ಣ ಚಿಂತಿ, ಸಿದ್ದನಗೌಡ ಬಿರಾದಾರ ಇದ್ದರು.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.