ಪತಿಯ ಜೀವರಕ್ಷಣೆಗೆ ಮಾಂಗಲ್ಯದಲ್ಲಿನ ಹವಳ ತುಂಡರಿಸಿದರು!

Team Udayavani, Jul 6, 2017, 3:45 AM IST

Ban06071707Medn.jpg

ಕೊಪ್ಪಳ: ಮಾಂಗಲ್ಯದೊಳಗಿನ ಹವಳ ತುಂಡರಿಸದಿದ್ದಲ್ಲಿ ಪತಿ ಜೀವಕ್ಕೆ ಕಂಟಕ ಎಂಬ ಗಾಳಿ ಸುದ್ದಿ ಮಂಗಳವಾರ ರಾತ್ರಿ ಕಾಡ್ಗಿಚ್ಚಿನಂತೆ ಹಬ್ಬಿದ್ದು, ಉತ್ತರ ಕರ್ನಾಟಕದಾದ್ಯಂತ ಸಂಚಲನ ಸೃಷ್ಟಿಸಿತು. ಇದನ್ನು ನಂಬಿದ ಮುತ್ತೈದೆಯರು ರಾತ್ರೋ ರಾತ್ರಿ ತಮ್ಮ ಮಾಂಗಲ್ಯ ಸರದಲ್ಲಿನ ಕೆಂಪು ಹರಳುಗಳನ್ನು ಒಡೆದು ಹಾಕತೊಡಗಿದರು. ಕೊಪ್ಪಳ, 
ದಾವಣಗೆರೆ, ರಾಯಚೂರು, ಬಾಗಲಕೋಟೆ ಸೇರಿದಂತೆ ಮಧ್ಯ ಉತ್ತರ ಕರ್ನಾಟಕದಾದ್ಯಂತ ಇದೊಂದು ಸಮೂಹ ಸನ್ನಿಯಂತೆ ಹರಡಿತು.

ಮಂಗಳವಾರ ರಾತ್ರಿ ಇದ್ದಕ್ಕಿದ್ದಂತೆ ಮಾಂಗಲ್ಯದಲ್ಲಿ ಕೆಂಪು ಹರಳು ಧರಿಸಿದ್ದರೆ, ಅದು ಜೀವಂತವಾಗಿರುತ್ತೆ. ನಾನಾ ರೀತಿಯಲ್ಲಿ ಶಬ್ದ ಮಾಡಿಸುತ್ತೆ. ಇದನ್ನು ಧರಿಸಿದರೆ ಪತಿಯ ಜೀವಕ್ಕೆ ಕಂಟಕವಿದೆ. ಕೂಡಲೇ ಇದನ್ನು ಒಡೆದು ಹಾಕಿ ಎನ್ನುವ ಮಾತು ಮಹಿಳೆಯರ ಕಿವಿಗೆ ಬೀಳತೊಡಗಿತು. ಹೀಗೆ ಮಾಡದಿದ್ದರೆ ಪತಿಯ ಜೀವಕ್ಕೆ ಕಂಟಕ ಎಂದು ಜ್ಯೋತಿಷಿಗಳು ಹೇಳಿದ್ದಾರೆ.

ಯಾವುದೋ ಊರಿನಲ್ಲಿ ಐವರು ಜೀವ ಕಳೆದುಕೊಂಡಿದ್ದಾರಂತೆ ಎಂಬ ಮಾತುಗಳು ಹರಿದಾಡಿದವು. ಕೆಲವರು ತಮ್ಮ
ಸಂಬಂಧಿ ಕರ ಮನೆಗೆಲ್ಲ ತಡರಾತ್ರಿ ಕರೆ ಮಾಡಿ ಮಾಹಿತಿ ನೀಡಿದರು. ಒಬ್ಬರಿಂದ ಮತ್ತೂಬ್ಬರಿಗೆ ಈ ಸುದ್ದಿ ಹರಡಿ ಬೆಳಗಿನ ಜಾವದವರೆಗೂ ಜಾಗರಣೆ ಮಾಡುವಂತೆ ಮಾಡಿತು. ಮೊಬೈಲ್‌,ವಾಟ್ಸಪ್‌ಗ್ಳಲ್ಲಿ ವಿವಿಧ ನಮೂನೆಯ ಸುದ್ದಿಗಳು ಹರಿದಾಡತೊಡಗಿದವು.ಇದನ್ನು ನಂಬಿದ ಮುತೈದೆಯರು ರಾತ್ರಿಯೆಲ್ಲ ನಿದ್ದೆಗೆಟ್ಟು ಕೊರಳಲ್ಲಿನ ತಾಳಿ ತೆಗೆದು ಅದರಲ್ಲಿ ಜೋಡಿಸಿದ್ದ ಹರಳುಗಳನ್ನು ಕೂಡಲೇ ಒಡೆದು ಹಾಕಿ ಪತಿರಾಯರಿಗೆ ಜೀವರಕ್ಷೆ ಕೊಡಲು ದೇವರ ಮೋರೆ ಹೋದ ಪ್ರಸಂಗಗಳೂ ನಡೆದವು. ಕೆಲವು ವಿದ್ಯಾವಂತ ಮಹಿಳೆಯರೂ ಮಾಂಗಲ್ಯದಲ್ಲಿದ್ದ ಹವಳ ಜಜ್ಜಿ ಮುರಿದುಕೊಂಡರು. ಬುಧವಾರ ಬೆಳಗ್ಗೆ ಈ ವಿಚಾರ ಮತ್ತಷ್ಟು ವೇಗ ಪಡೆದಿದ್ದು, ಆಗಲೂ ಸಾಕಷ್ಟು ಮಹಿಳೆಯರು ತಮ್ಮ ಮಾಂಗಲ್ಯದಲ್ಲಿದ್ದ ಹವಳ ತೆಗೆದು ಜಜ್ಜಿದ್ದಾರೆ. ಬುಧವಾರ ಮಧ್ಯಾಹ್ನದ ವೇಳೆಗೆ ಇದೊಂದು ವದಂತಿ ಎಂಬ ಸತ್ಯ ಸಂಗತಿ ಬಯಲಾಯಿತು. ಬೆಳಗ್ಗೆ ಸತ್ಯಾಂಶ ತಿಳಿದ ಬಳಿಕ ತಮ್ಮ ಕೃತ್ಯಕ್ಕೆ ಪಶ್ಚಾತ್ತಾಪ ಪಟ್ಟಿದ್ದಾರೆ.

ತಾಳಿಯಲ್ಲಿರುವ ಹವಳಗಳನ್ನು ಅರ್ಧ ಗಂಟೆಯೊಳಗೆ ಜಜ್ಜಿ ಹೊರಚೆಲ್ಲಿ. ಇಲ್ಲದಿದ್ದರೆ ನಿಮ್ಮ ಪತಿಗೆ ಸಾವು ಬರುತ್ತದೆ ಎಂದು ಸಂಬಂಧಿಕರು ಹೇಳಿದ್ದರು.ಅದಕ್ಕೆ ಹವಳ ಜಜ್ಜಲು ಹೋಗಿ ಚಿನ್ನವನ್ನೂ ಮುರಿದು ಎಸೆದಿದ್ದೇವೆ.
– ಗೀತಾ ಹಾದಿಮನಿ, ಮಾರನಬಸರಿ ನಿವಾಸಿ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.