ನಕಲಿ ಜಾತಿ ಸರ್ಟಿಫಿಕೆಟ್‌ ಕೊಟ್ರೆ ನೌಕರಿ ಕಟ್‌

Team Udayavani, Jul 7, 2017, 3:45 AM IST

sc.jpg

ಹೊಸದಿಲ್ಲಿ: ನಕಲಿ ಜಾತಿ ಪ್ರಮಾಣಪತ್ರ ನೀಡಿ ಮೀಸಲು ಸೌಲಭ್ಯದ ಅಡಿಯಲ್ಲಿ ಪಡೆದ ಉದ್ಯೋಗ ಮತ್ತು ಪ್ರವೇಶಾತಿಗೆ ಮಾನ್ಯತೆಯಿಲ್ಲ. ಹೀಗೆ ವಂಚಿಸಿ ಉದ್ಯೋಗ ಪಡೆದವರು ಕಾನೂನಿನ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಎಚ್ಚರಿಸಿದೆ.

ಒಂದೊಮ್ಮೆ ವ್ಯಕ್ತಿಯೊಬ್ಬ ಹಲವು ವರ್ಷಗಳ ಕಾಲ ಸರ್ಕಾರಿ ಉದ್ಯೋಗಿಯಾಗಿದ್ದು, ನಂತರ ಆತ ನಕಲಿ ಜಾತಿ ಪ್ರಮಾಣಪತ್ರ ನೀಡಿ ಉದ್ಯೋಗ ಪಡೆದಿರುವುದು ಸಾಬೀತಾದರೂ, ಆತ ಸರಕಾರಿ ಉದ್ಯೋಗದಲ್ಲಿ ಮುಂದುವರಿಯಬಹುದು ಎಂಬ ಮುಂಬಯಿ ಹೈಕೋರ್ಟ್‌ನ ವಾದವನ್ನು ಸುಪ್ರೀಂನ ಮುಖ್ಯ ನ್ಯಾಯಮೂರ್ತಿ ಜೆ.ಎಸ್‌. ಖೇಹರ್‌ ಹಾಗೂ ನ್ಯಾ| ಡಿ.ವೈ.ಚಂದ್ರಚೂಡ್‌ ಅವರಿದ್ದ ದ್ವಿ ಸದಸ್ಯ ಪೀಠ ಸಂಪೂರ್ಣವಾಗಿ ಅಲ್ಲಗಳೆದಿದೆ. 

ಮುಂಬಯಿ ಹೈಕೋರ್ಟ್‌ನ ತೀರ್ಪಿನ ವಿರುದ್ಧ ಮಹಾರಾಷ್ಟ್ರ ಸರಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಪೀಠ, “ಯಾವುದೇ ವ್ಯಕ್ತಿ ಎಷ್ಟೇ ವರ್ಷ ಸೇವೆ ಸಲ್ಲಿಸಿರಲಿ. ಆತ ನಕಲಿ ಜಾತಿ ಪ್ರಮಾಣಪತ್ರ ನೀಡಿ ಸರಕಾರಿ ಉದ್ಯೋಗ ಪಡೆದಿರುವುದು ಸಾಬೀತಾದ ಕ್ಷಣವೇ ಆತ/ಆಕೆ ಹುದ್ದೆಯಿಂದ ಕೆಳಗಿಳಿಯತಕ್ಕದ್ದು. ಇಂಥವರಿಗೆ ಕಾನೂನಿನಡಿ ತಕ್ಕ ಶಿಕ್ಷೆಯಾಗ ಬೇಕು,’ ಎಂದು ಅಭಿಪ್ರಾಯಪಟ್ಟಿದೆ.

ಟಾಪ್ ನ್ಯೂಸ್

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.