ಹದಗೆಟ್ಟ ಕಾನೂನು ಸುವ್ಯವಸ್ಥೆ : ಶೋಭಾ ವಾಗ್ಧಾಳಿ

Team Udayavani, Jul 8, 2017, 3:45 AM IST

Shobha-Karandlaje-800.jpg

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದ್ದು, ಜು.4ರಂದು  ಬಿ.ಸಿ.ರೊಡ್‌ನ‌ಲ್ಲಿ ನಡೆದ ಹಲ್ಲೆಯಲ್ಲಿ ಗಾಯಗೊಂಡಿದ್ದ ಯುವಕ ಶರಣ ಶುಕ್ರವಾರ ಮೃತಪಟ್ಟಿದ್ದಾರೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ವ್ಯವಸ್ಥೆಗೆ ಕೈಗನ್ನಡಿಯಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

ರಾಜ್ಯ ಪೊಲೀಸ್‌ ವ್ಯವಸ್ಥೆ ಸಂಪೂರ್ಣ ವಿಫ‌ಲವಾಗಿದ್ದು, ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಜತೆಗೆ ಆರ್‌ಎಸ್‌ಎಸ್‌ ಮುಖಂಡ ಪ್ರಭಾಕರ ಭಟ್‌ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ “ಮಂಗಳೂರು ಮುಸ್ಲಿಂ’ ಪೇಜ್‌ನ ಮುಖ್ಯಸ್ಥರ ವಿರುದ್ಧ ಸೈಬರ್‌ ಕ್ರೈಂ ಕಾಯ್ದೆಯಡಿ ದೂರು ದಾಖಲಿಸಿಕೊಂಡು ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ತಿಂಗಳುಗಳಿಂದ ಕಾನೂನು ಸುವ್ಯವಸ್ಥೆ ಹದಗೆಡಲು ಇಂತಹ ಪ್ರಚೋದನಕಾರಿ ಪ್ರಕರಣಗಳು ಕಾರಣವಾಗಿವೆ. ಹಿಂದು ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ನಡೆಸಲಾಗುತ್ತಿದ್ದರೂ ಸರ್ಕಾರ ಗಾಢ ಮೌನವಹಿಸಿರುವುದು ಖಂಡನೀಯ. ರಾಜ್ಯ ಸರ್ಕಾರ ತಕ್ಷಣವೇ ಕಾರ್ಯೋನ್ಮುಖಗೊಂಡು ಜಿಲ್ಲೆಯಲ್ಲಿ ಶಾಂತಿ ಸ್ಥಾಪನೆಗೆ ಮುಂದಾಗಬೇಕು. ಇಲ್ಲವಾದಲ್ಲಿ ಜನಸಾಮಾನ್ಯರ ದೈನಂದಿನ ಚಟುವಟಿಕೆ ದುಸ್ಥರವಾಗಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಾನೂನು ಅವ್ಯವಸ್ಥೆ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.