ಶಾಲಾ ಜೀವನ ಮುಗಿಸಿ ಟ್ವಿಟರ್ ಸೇರಿದ ಮಲಾಲಾ
Team Udayavani, Jul 8, 2017, 10:35 AM IST
ಹೊಸದಿಲ್ಲಿ: ಪಾಕಿಸ್ಥಾನದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ, ನೊಬೆಲ್ ಪುರಸ್ಕೃತೆ ಮಲಾಲಾ ಯೂಸುಫ್ಝಾಯ್ ಶುಕ್ರವಾರ ಹೈಸ್ಕೂಲ್ ಶಿಕ್ಷಣ ಪೂರ್ಣಗೊಳಿಸಿದ್ದಾರೆ. ಆದರೆ ಸುದ್ದಿ ಅದಲ್ಲ. ಶಾಲಾ ಶಿಕ್ಷಣ ಪೂರ್ಣಗೊಳಿಸಿದ ದಿನವೇ ಸಾಮಾಜಿಕ ಜಾಲತಾಣ ಟ್ವಿಟರ್ ಖಾತೆ ತೆರೆದಿದ್ದಾರೆ. “ಹೈ ಟ್ವಿಟರ್’ ಎಂದು ಮೊದಲ ಟ್ವೀಟ್ ಮಾಡಿರುವ ಮಲಾಲಾ, “ಇಂದು ನನ್ನ ಶಾಲಾ ಜೀವ ನದ ಕಡೆಯ ದಿನ ಮತ್ತು ಟ್ವಿಟರ್ನಲ್ಲಿ ಮೊದಲ ದಿನ,’ ಎಂದು ಟ್ವೀಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ