ಉದ್ವಿಗ್ನ ಬಂಟ್ವಾಳ: ಕರ್ಫ್ಯೂ ಮಾದರಿ ಸ್ಥಿತಿ, ವ್ಯಾಪಕ ತಪಾಸಣೆ 

Team Udayavani, Jul 9, 2017, 1:45 PM IST

5.jpg

ಬಂಟ್ವಾಳ: ಕಲ್ಲಡ್ಕ ಗಲಭೆ,ಎಸ್‌ಡಿಪಿಐ ಮುಖಂಡ ಅಶ್ರಫ್ ಕಳಾಯಿ, ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌  ಹತ್ಯೆಗಳ ಬಳಿಕ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ  ಬಂಟ್ವಾಳ ತಾಲೂಕಿನಾದ್ಯಂತ  ಕರ್ಫ್ಯೂ ಮಾದರಿಯ ಸ್ಥಿತಿ ನಿರ್ಮಾಣವಾಗಿದೆ. 

ಆಯಕಟ್ಟಿನ ಸ್ಥಳಗಳಲ್ಲಿ  ಪೊಲೀಸ್‌ ಬಂದೋಬಸ್ತ್ಇ ನ್ನಷ್ಟು ಬಿಗಿಗೊಳಿಸಲಾಗಿದೆ. ಬಂಟ್ವಾಳ ಸಹಿತ ವಿವಿಧೆಡೆ 26 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ವಾಹನಗಳ ಮೇಲೆ ನಿಗಾ ಇರಿಸಲಾಗಿದೆ .

ಫೈರ್‌ ಮಾಡಿ 

ಕಲ್ಲಡ್ಕ, ಬಿ.ಸಿ.ರೋಡ್‌ ಸೇರಿದಂತೆ  7ವಲಯಗಳನ್ನಾಗಿ ವಿಂಗಡಿಸಲಾಗಿದ್ದು, 26 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಅನುಮಾನ ಬಂದ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಯಾವುದೇ ವ್ಯಕ್ತಿಯ ಬಳಿ ಆಯುಧಗಳು ಕಂಡು ಬಂದರೆ ಅಲ್ಲೇ ವಶಕ್ಕೆ ಪಡೆಯಲಾಗುತ್ತದೆ. ಯಾರೇ ಆಗಲಿ ಪೊಲೀಸರ ಮೇಲೆ ದಾಳಿಗೆ ಮುಂದಾದಲ್ಲಿ ಗುಂಡು ಹಾರಿಸಲಾಗುತ್ತದೆ. ಚೆಕ್‌ಪೋಸ್ಟ್‌ಗಳ ಬಳಿ ತಪ್ಪಿಸಿಕೊಳ್ಳಲು ಯತ್ನಿಸಿದರೂ ಗುಂಡು ಹಾರಿಸಲು ಕಾನೂನಿನಂತೆ ಪೊಲೀಸರಿಗೆ ಅವಕಾಶ ಕೊಡಲಾಗಿದೆ ಎಂದು ಐಜಿಪಿ ಹರಿಶೇಖರನ್‌ ಪತ್ರಕರ್ತರೊಂದಿಗೆ ಮಾತನಾಡುತ್ತಾ ತಿಳಿಸಿದರು.

ಅಹಿತಕರ ಘಟನೆಗಳಿಗೆ ಕಾರಣವಾದ 20 ಕ್ಕೂ ಹೆಚ್ಚು ಕಿಡಿಗೇಡಿಗಳನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ದಕ್ಷಿಣ ಕನ್ನಡ ಪೊಲೀಸ್‌ ವ್ಯಾಪ್ತಿಯಲ್ಲಿ ಮಾತ್ರವಲ್ಲದೆ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿಯೂ ವ್ಯಾಪಕ ಪೊಲೀಸ್‌ ಬಂದೋಬಸ್ತು ಏರ್ಪಡಿಸಲಾಗಿದೆ. ಒಟ್ಟು 3,000ಕ್ಕೂ ಮಿಕ್ಕಿ ಪೊಲೀಸರನ್ನು ನಿಯೋಜಿಸಲಾಗಿದೆ.

ನಿಷೇಧಾಜ್ಞೆ ಮುಂದುವರಿದಿದ್ದು ಹೊರ ಜಿಲ್ಲೆಗಳಿಂದ ಪೊಲೀಸರನ್ನು ಮತ್ತು ಕೆ.ಎಸ್‌.ಆರ್‌.ಪಿ. ಪಡೆಯನ್ನು ಕರೆಸಲಾಗಿದೆ. ಜಿಲ್ಲಾ ಪೊಲೀಸ್‌ನ 4 ತಾ|ಗಳಲ್ಲಿ ಜಿಲ್ಲೆಯ ಪೊಲೀಸರ ಹೊರತಾಗಿ ಹೆಚ್ಚುವರಿಯಾಗಿ 1,000ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.ಕಮಿಷನರೆಟ್‌ ವ್ಯಾಪ್ತಿಯಲ್ಲಿ ಸ್ಥಳೀಯ ಪೊಲೀಸರ ಹೊರತಾಗಿ 10 ಕೆಎಸ್‌ಆರ್‌ಪಿ ಪಡೆ ಸಹಿತ ಒಟ್ಟು 2,000 ಪೊಲೀಸರು ಬಂದೋಬಸ್ತ್ ಕಾರ್ಯದಲ್ಲಿದ್ದಾರೆ. 

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.