ಉ.ಪ್ರ.ದಲ್ಲಿ ಮರ್ಯಾದಾ ಹತ್ಯೆ: ಪುತ್ರಿ, ಪ್ರಿಯಕರನ ಕೊಂದ ಅಪ್ಪ
Team Udayavani, Jul 10, 2017, 11:39 AM IST
ಸಂಭಾಲ್, ಉತ್ತರ ಪ್ರದೇಶ : ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ತನ್ನ 16ರ ಹರೆಯದ ಮಗಳನ್ನು ಹಾಗೂ ಆಕೆಯ 18ರ ಹರೆಯದ ಪ್ರಿಯಕರನನ್ನು ಅಮಾನುಷವಾಗಿ ಕೊಂದಿರುವ ಘಟನೆ ಇಲ್ಲಿನ ಗಿನ್ನೋರ್ ಪ್ರದೇಶದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಭಾನುವಾರ ರಾತ್ರಿ ಅಚ್ಚನ್ ಕುರೇಶಿ ಗೆ ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದನ್ನು ಕಂಡು ದಿಗಿಲಾಯಿತು. ಹುಡುಕಾಡಿದಾಗ ಆಕೆ ಮನೆ ಸಮೀಪದ ತನ್ನ ಪ್ರಿಯಕರ ಸಲ್ಮಾನ್ನ ಮನೆಯಲ್ಲಿ ಆತನ ಜತೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಂಡಿರುವುದು ಕಂಡುಬಂತು.
ಇದರಿಂದ ಕ್ರುದ್ಧನಾದ ಅಚ್ಚನ್ ಕುರೇಶಿ, ಕೋಪಾವೇಶದ ಪರಾಕಾಷ್ಠೆಯಲ್ಲಿ ಒಡನೆಯೇ ತನ್ನ ಮಗಳನ್ನು ಕತ್ತು ಹಿಸುಕಿ ಕೊಂದದ್ದಲ್ಲದೇ ಆತನ ಪ್ರಿಯಕರ ಸಲ್ಮಾನ್ ನನ್ನು ಇರಿದು ಕೊಂದ.
ಈ ಘಟನೆಯ ವಿವರಗಳನ್ನು ಮಾಧ್ಯಮಕ್ಕೆ ನೀಡಿರುವ ಪೊಲೀಸ್ ಸುಪರಿಂಟೆಂಡೆಂಟ್ ರವಿಶಂಕರ್ ಛಾವಿ ಅವರು, ಪ್ರಕರಣದ ಪೊಲೀಸ್ ತನಿಖೆ ಮುಂದುವರಿದಿದೆ; ಕೊಲೆ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ; ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು