ಮುಂಬಯಿ ಲೋಕಲ್‌ ರೈಲಿನಲ್ಲಿ ಬೆಂಗಳೂರು ಯುವತಿಯೆದುರು ಹಸ್ತಮೈಥುನ !


Team Udayavani, Jul 11, 2017, 3:02 PM IST

77.jpg

ಮುಂಬಯಿ: ಇಲ್ಲಿನ ಸ್ಥಳೀಯ ರೈಲಿನಲ್ಲಿ  22 ವರ್ಷದ ಯುವತಿಯೊಬ್ಬಳ ಎದುರು ವ್ಯಕ್ತಿಯೊಬ್ಬ ಹಸ್ತ ಮೈಥುನ ಮಾಡಿಕೊಂಡ ಅತ್ಯಂತ ನಿರ್ಲಜ್ಜ ಮತ್ತು ಹೇಯ ಘಟನೆ ಜೂನ್‌ 15 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ವ್ಯಕ್ತಿಯ ಹೇಯ ಕೃತ್ಯದ ಕುರಿತು ಬೆಂಗಳೂರು ಮೂಲದ ಯುವತಿ ಕೂಡಲೇ ರೈಲ್ವೇ ಹೆಲ್ಪ್ಲೈನ್‌ಗೆ ಕರೆ ಮಾಡಿ ತಿಳಿಸಿದರು. ಅಧಿಕಾರಿಗಳು ಯಾವುದೇ ಗಂಭೀರತೆ ಇಲ್ಲದೆ ಕೇವಲ ನಗೆಯಾಡುವ ಮೂಲಕ ಕರೆ ಸ್ಥಗಿತಗೊಳಿಸಿ ಸುಮ್ಮನೆ ಕುಳಿತಿರುವುದಾಗಿ ತಿಳಿದು ಬಂದಿದೆ. 

ಘಟನೆಯ ಕುರಿತು ಫೇಸ್‌ಬುಕ್‌ನಲ್ಲಿ ಸವಿವರವಾಗಿ ಬರೆದುಕೊಂಡಿದ್ದು ಪೋಸ್ಟ್‌ ವೈರಲ್‌ ಆಗಿದೆ. ಇದೀಗ ವಿಚಾರ ತಿಳಿದ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಉನ್ನತ ಮಟ್ಟದ ತನಿಖೆ ನಡೆಸುತ್ತಿದ್ದಾರೆ. 

ರೈಲ್ವೇ ಸಚಿವ ಸುರೇಶ್‌ ಪ್ರಭು ಅವರು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದು ಆರೋಪಿಯನ್ನು ಶೀಘ್ರ ವಶಕ್ಕೆ ಪಡೆಯಲು ಸೂಚಿಸಿದ್ದಾರೆ. 

ದಾದರ್‌ ಮೂಲದ ರೈಲಿನಲ್ಲಿ ಮಧ್ಯಾಹ್ನ ಈ ಘಟನೆ ನಡೆದಿದ್ದು, ಅಂಗವಿಕಲರ ಕಂಪಾರ್ಟ್‌ಮೆಂಟ್‌ನಲ್ಲಿದ್ದ ವ್ಯಕ್ತಿ ಮಹಿಳೆಯರ ಕಂಪಾರ್ಟ್‌ಮೆಂಟ್‌ನಂತ ಬಂದು ಹಸ್ತಮೈಥುನ ಮಾಡಿರುವುದಾಗಿ ಯುವತಿ ವಿವರವಾಗಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾಳೆ. ಮಾತ್ರವಲ್ಲದೆ ಹೆಲ್ಪ್ಲೈನ್‌ ನಂಬರ್‌ಗಳು ನಿಜವಾಗಿಯೂ ಉಪಯೋಗಕ್ಕೆ ಬರುತ್ತಾವೋ ಎಂದು ಪ್ರಶ್ನಿಸಿದ್ದಾಳೆ. 

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.