ಅಲ್ಪಸಂಖ್ಯಾತ ಇಲಾಖೆ ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ
Team Udayavani, Jul 12, 2017, 5:11 PM IST
ಯಾದಗಿರಿ: ಇಲ್ಲಿನ ಮಾತಾ ಮಾಣಿಕೇಶ್ವರಿ ಕಾಲೋನಿಯಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಬುಧವಾರ ನಡೆದಿದೆ.
ಮಲ್ಲಿಕಾ ಪದವಿ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ ಇಮಾಂಬಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಕಲಬುರಗಿಯ ಸೇಡಂನ ನಾಚಾವಾರ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಸ್ಥಳಕ್ಕೆ ನಗರ ಮಹಿಳಾ ಠಾಣಾ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ