ಸರಕಾರಿ ಭೂಮಿಯಲ್ಲಿದ್ದ  ಅಕ್ರಮ ಮನೆಗಳ ತೆರವು

Team Udayavani, Jul 13, 2017, 3:45 AM IST

akrama.jpg

ನೆಲ್ಲಿಕಟ್ಟೆ: ನೆಕ್ರಾಜೆ ಗ್ರಾಮಕ್ಕೊಳಪಟ್ಟ ಸಾಲೆತ್ತಡ್ಕ ಚೂರಿಪಳ್ಳದ ಸರಕಾರಿ ಸ್ಥಳದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆಗಳ ಅಡಿಪಾಯವನ್ನು ಕಂದಾಯ ಅಧಿಕಾರಿಗಳು ಜೆಸಿಬಿ ಬಳಸಿ ತೆರವುಗೊಳಿಸಿದ್ದಾರೆ. ಸಾಲೆತ್ತಡ್ಕದಲ್ಲಿ ನಾಲ್ಕು, ಚೂರಿಪಳ್ಳದಲ್ಲಿ ಮೂರು ಮನೆಗಳ ಅಡಿಪಾಯ ತೆರವುಗೊಳಿಸಲಾಗಿದೆ. ಕಂದಾಯ ಸಚಿವರು ನೀಡಿದ ನಿರ್ದೇಶದಂತೆ ಕಾಸರಗೋಡು ತಹಶೀಲ್ದಾರ್‌, ನೆಕ್ರಾಜೆ ಗ್ರಾಮಾಧಿಕಾರಿಗಳು ಬದಿಯಡ್ಕ ಪೊಲೀಸರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದರು.

ನೆಕ್ರಾಜೆ ಹಾಗೂ ಸಾಲೆತ್ತಡ್ಕದಲ್ಲಿ  7 ಮನೆಗಳ ನಿರ್ಮಾಣಕ್ಕೆ ಅಡಿಪಾಯ ನಿರ್ಮಿಸಲಾಗಿತ್ತು. ಈ ಪೈಕಿ ಒಂದು ಮನೆಗೆ ಗೋಡೆ ನಿರ್ಮಾಣಗೊಂಡಿದೆ. ಇದೇ ವೇಳೆ ಮನೆಗಳ ಅಡಿಪಾಯವನ್ನು ಮುರಿದು ತೆಗೆದ ಅಧಿಕಾರಿಗಳ ಕ್ರಮವನ್ನು ಪ್ರತಿಭಟಿಸಿ ಸಾಧುಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ನೆಕ್ರಾಜೆ ಗ್ರಾಮ ಕಚೇರಿ ಮುಂದೆ ಬುಧವಾರ ಧರಣಿ ನಡೆಯಿತು. 
ಯಾವುದೇ ಮುನ್ಸೂಚನೆ ನೀಡದೆ ಅಧಿಕಾರಿಗಳು ಮನೆಗಳನ್ನು ಮುರಿದು ತೆಗೆದಿದ್ದಾರೆ. ಅಲ್ಲದೆ ಕೆಲವು ಮನೆಗಳನ್ನು ಮಾತ್ರವೇ ತೆರವುಗೊಳಿಸಿ ಪಕ್ಷಪಾತ ನೀತಿ ಅನುಸರಿಸಿದ್ದಾರೆಂದು ಆರೋಪಿಸಿ ಧರಣಿ ನಡೆಸಲಾಯಿತು. 

ಆದರೆ ಈ ಆರೋಪವನ್ನು ಕಂದಾಯ ಅಧಿಕಾರಿಗಳು ತಿರಸ್ಕರಿಸಿದ್ದಾರೆ. ನಿರ್ಮಾಣ ಹಂತದ ಮನೆಗಳನ್ನು ಮಾತ್ರವೇ ತೆರವುಗೊಳಿಸಲಾಗಿದೆ.  ಈ ಸ್ಥಳದಲ್ಲಿ ಇತರ ಒಂಭತ್ತು ಮನೆಗಳಿದ್ದರೂ ಅಲ್ಲಿ ಕುಟುಂಬಗಳು  ವಾಸವಾಗಿವೆ. ಜನವಾಸವಿರುವ ಮನೆಗಳನ್ನು ತೆರವು ಗೊಳಿಸಲು ನಮಗೆ ಅಧಿಕಾರವಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.