ಪೊಲೀಸ್‌, ಸಾರ್ವಜನಿಕರ ನಡುವೆ ಸ್ನೇಹ ಸಂಬಂಧವಿರಲಿ: ಶೇಖರ್‌

Team Udayavani, Jul 13, 2017, 2:40 AM IST

bhaskar-1.jpg

ಕೊಲ್ಲೂರು: ಪೊಲೀಸು ಗಸ್ತು ವ್ಯವಸ್ಥೆಯ ನಾಗರಿಕರ ಸಮಿತಿಯ ಸಭೆ ವಂಡ್ಸೆ ಗ್ರಾ.ಪಂ.ವಠಾರದಲ್ಲಿ ಮಂಗಳವಾರ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ ಕೊಲ್ಲೂರು ಪೊಲೀಸ್‌ ಠಾಣಾಧಿಕಾರಿ ಶೇಖರ್‌ ಅವರು ಮಾತನಾಡಿ ಮಕ್ಕಳ ಕಳ್ಳಸಾಗಾಣಿಕೆ, ಮನೆಯಲ್ಲಿ ಹೆತ್ತವರು ಮದ್ಯಪಾನ ಮಾಡಿಕೊಂಡು ಸೃಷ್ಟಿ ಮಾಡುವ ರದ್ದಾಂತಗಳಿಂದ ಮಕ್ಕಳ ಮೇಲೆ ಪರಿಣಾಮ ಉಂಟಾಗುತ್ತದೆ. ಎಂದು ಹೇಳಿದರಲ್ಲದೇ ನಾಗರಿಕ ಸಮಿತಿಯ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಮಕ್ಕಳ ಶಾಲಾ ಹಾಜರಾತಿ ಬಗ್ಗೆ ಗಮನ ಹರಿಸಬೇಕು. ಅನುಮಾನಾಸ್ಪದ ವ್ಯಕ್ತಿ, ಸಮಾಜಘಾತಕ ಶಕ್ತಿಗಳು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು. ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಭಯದ ವಾತಾವರಣ ಇರಬಾರದು. ಎಲ್ಲಾ ಸಮಸ್ಯೆಗಳ ಬಗ್ಗೆ ಮುಕ್ತ ಚರ್ಚೆ ನಡೆಯಬೇಕೆಂದರು.

ಸಭೆಯ ಅಧ್ಯಕ್ಷತೆಯನ್ನು ವಂಡ್ಸೆ ಗ್ರಾ.ಪಂ. ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ವಹಿಸಿ ಮಾತನಾಡಿ ಪೊಲೀಸರೊಡನೆ ಸಾರ್ವಜನಿಕರು ಅನ್ಯೋನ್ಯತೆಯನ್ನು ಬೆಳೆಸಿ ತಮ್ಮ ಸಮಸ್ಯೆಗಳನ್ನು ಹಂಚಿಕೊಂಡಲ್ಲಿ ಅದಕ್ಕೊಂದು ನ್ಯಾಯಯುತ ಸೂಕ್ತ ಪರಿಹಾರ ಒದಗಿಸುವುದರಲ್ಲಿ ಇಲಾಖೆ ಬದ್ದವಾಗಿತುತ್ತದೆ. ಈ ದಿಸೆಯಲ್ಲಿ ಪ್ರತಿಯೋರ್ವ ಗ್ರಾಮಸ್ಥರು ಪೊಲೀಸ್‌ ಇಲಾಖೆಯೊಡನೆ ಹೆಚ್ಚಿನ ಸಂಪರ್ಕವಿರಿಸಿ ಸಮಸ್ಯೆಗಳನ್ನು ಹಂಚಿಕೊಳ್ಳಬೇಕೆಂದರು.

ವೇದಿಕೆಯಲ್ಲಿ ಎ.ಎಸ್‌.ಐ. ಶೇಖರ ಮಲ್ಪೆ, ಹೆಡ್‌ಕಾನ್ಸ್‌ಟೇಬಲ್‌ ಚಂದ್ರ, ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ಸರೋಜ ಉಪಸ್ಥಿತರಿದ್ದರು. ಶೇಖರ ಮಲ್ಪೆ ಸ್ವಾಗತಿಸಿದರು. ಸರೋಜಾ ವಂದಿಸಿದರು.

ಟಾಪ್ ನ್ಯೂಸ್

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

ಕೊಡ್ಲಾಡಿ: ಮಗನಿಂದ ತಂದೆ ಮೇಲೆ ಹಲ್ಲೆ

ಕೊಡ್ಲಾಡಿ: ಮಗನಿಂದ ತಂದೆ ಮೇಲೆ ಹಲ್ಲೆ

Udupi; ಆಟೋ ರಿಕ್ಷಾ ಪಲ್ಟಿ: ಮೂವರಿಗೆ ಗಾಯ

Udupi; ಆಟೋ ರಿಕ್ಷಾ ಪಲ್ಟಿ: ಮೂವರಿಗೆ ಗಾಯ

Theft ಕಳ್ತೂರು: ಮನೆಯ ಬೀಗ ಒಡೆದು ಚಿನ್ನಾಭರಣ ಕಳ್ಳತನ

Theft ಕಳ್ತೂರು: ಮನೆಯ ಬೀಗ ಒಡೆದು ಚಿನ್ನಾಭರಣ ಕಳ್ಳತನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.