ನ್ಯೂಯಾರ್ಕ್‌ನಲ್ಲಿ ಗೆಳತಿ ಅನುಷ್ಕಾಜತೆ ವಿರಾಟ್‌ ಕೊಹ್ಲಿ ಸುತ್ತಾಟ


Team Udayavani, Jul 13, 2017, 7:52 AM IST

13-SPO-3.jpg

ನ್ಯೂಯಾರ್ಕ್‌: ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಪ್ರವಾಸ ಮುಗಿಸಿರುವ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಈಗ ರಜಾ
ಮಜಾ ದಲ್ಲಿದ್ದಾರೆ. ತಮ್ಮ ಗೆಳತಿ, ಬಾಲಿವುಡ್‌ ನಟಿ ಅನುಷ್ಕಾ ಶರ್ಮ ಜತೆ ಅಮೆರಿಕದ ನ್ಯೂಯಾರ್ಕ್‌ನಲ್ಲಿ ಸುತ್ತುತ್ತಿದ್ದಾರೆ.
ಕೊಹ್ಲಿ ಮತ್ತು ಅನುಷ್ಕಾ ಪ್ರೇಮಿಗಳಾಗಿದ್ದು, ಇಬ್ಬರು ಜತೆಜತೆಯಾಗಿ ಸುತ್ತಾ ಡುವುದು ಹೊಸದಲ್ಲ. ಈ ಹಿಂದೆಯೂ ಹಲವು ಬಾರಿ
ಈ ಜೋಡಿ ಆಸ್ಟ್ರೇಲಿಯಾ, ಅಮೆರಿಕ ಸೇರಿದಂತೆ ಹಲವು ಕಡೆ ಸುತ್ತಾಡಿ ಗಮನ ಸೆಳೆದಿತ್ತು.

ಏಕದಿನ ಶ್ರೇಯಾಂಕ: ಕೊಹ್ಲಿ ಈಗಲೂ ನಂ.1
ನವದೆಹಲಿ: ಹೊಸದಾಗಿ ಏಕದಿನ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದ್ದು, ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಮಾಜಿ ನಾಯಕ ಎಂ.ಎಸ್‌.ಧೋನಿ 2 ಸ್ಥಾನ ಏರಿಕೆ ಕಾಣುವ ಮೂಲಕ 12ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಕೊಹ್ಲಿ 873 ಅಂಕವನ್ನು ಹೊಂದಿದ್ದು, ನಂ.1 ಸ್ಥಾನ ಕಾಯ್ದುಕೊಂಡರೆ, ಆಸ್ಟ್ರೇಲಿಯಾದ ಡೇವಿಡ್‌ ವಾರ್ನರ್‌, ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್, ಇಂಗ್ಲೆಂಡ್‌ನ‌ ಜೋ ರೂಟ್‌ ಕ್ರಮವಾಗಿ ನಂತರದ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

ಉಳಿದಂತೆ ಭಾರತದ ಬ್ಯಾಟ್ಸ್‌ಮನ್‌ಗಳಾದ ಧೋನಿ, ಶಿಖರ್‌ ಧವನ್‌, ರೋಹಿತ್‌ ಶರ್ಮ ಕ್ರಮವಾಗಿ 12, 13 ಮತ್ತು 15ನೇ 
ಸ್ಥಾನ ಪಡೆದಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ಆಸ್ಟ್ರೇಲಿಯಾದ ಜೋಸ್‌ ಹೇಜಲ್‌ವುಡ್‌ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.
ಭುವನೇಶ್ವರ್‌ ಕುಮಾರ್‌ 13ನೇ ಸ್ಥಾನದಲ್ಲಿದ್ದಾರೆ. ತಂಡದ ವಿಭಾಗದಲ್ಲಿ ದಕ್ಷಿಣ ಆಫ್ರಿಕಾ ನಂ.1ನೇ ಸ್ಥಾನ, ಆಸ್ಟ್ರೇಲಿಯಾ
ನಂ.2ನೇ ಸ್ಥಾನ, ಭಾರತ ನಂ.3ನೇ ಸ್ಥಾನ ಪಡೆದಿದೆ. 

ಟಾಪ್ ನ್ಯೂಸ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.