ಒಂದೇ ವರ್ಷದಲ್ಲಿ ಮೂರು ಬಾರಿ ಮಾವು ಫ‌ಲ!

Team Udayavani, Jul 15, 2017, 2:25 AM IST

120717uke1.jpg

ಉಡುಪಿ: ಒಂದೇ ವರ್ಷದಲ್ಲಿ ಮೂರು ಬಾರಿ ಮಾವಿನ ಮರ ಫ‌ಲ ಬಿಡುವುದನ್ನು ಕೇಳಿದ್ದೀರಾ? ಕಲ್ಸಂಕ ಬಳಿಯ ರಮೇಶ್‌ ಪೈಯವರ ತೋಟದ ಮಾವಿನ ಮರ ಈ ತೆರನಾಗಿ ಫ‌ಲಭರಿತವಾಗಿದೆ. ಪ್ರತಿ ವರ್ಷ ನವೆಂಬರ್‌ನಲ್ಲಿ ಹೂ ಬಿಟ್ಟು ಜನವರಿಯಲ್ಲಿ ಫ‌ಲ, ಮಾರ್ಚ್‌ನಲ್ಲಿ ಹೂ ಬಿಟ್ಟು ಮೇಯಲ್ಲಿ ಫ‌ಲವನ್ನು ಈ ಮರ ಬಿಡುತ್ತಿತ್ತು. ಮರಕ್ಕೆ ಸುಮಾರು 40 ವರ್ಷ. ಇದುವರೆಗೆ ನೇರವಾಗಿ ಬೆಳೆದ ಮರ ಮೂರ್‍ನಾಲ್ಕು ವರ್ಷಗಳಲ್ಲಿ ಪಕ್ಕದ ಆವರಣದಲ್ಲಿ ಶ್ರೀನಿವಾಸ ಬಾಳಿಗಾ ಅವರು ಪ್ರತಿಷ್ಠಾಪಿಸಿದ ನಾಗನ ಗುಡಿಯ ಮೇಲೆ ಅಡ್ಡವಾಗಿ ಬೆಳೆದು ಗುಡಿಗೆ ತಂಪು ಒದಗಿಸಿತು. ಬೇರೆ ರೆಂಬೆಗಳಲ್ಲಿ ಫ‌ಲ ಬಿಡದ ಮರ ಈಗ ಮೂರನೆಯ ಬಾರಿಗೆ ಗುಡಿಯ ಮೇಲಿನ ರೆಂಬೆಗಳಲ್ಲಿ ಮಾತ್ರ ಫ‌ಲವನ್ನು ನೀಡಿದೆ.

ಟಾಪ್ ನ್ಯೂಸ್

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

B.C. Road: ಲಾರಿ-ಮಿನಿ ಬಸ್ಸು-ಕಾರಿನ ಮಧ್ಯೆ ಢಿಕ್ಕಿ ಸರಣಿ ಅಪಘಾತ

Bantwal: ಲಾರಿ-ಮಿನಿ ಬಸ್ಸು-ಕಾರಿನ ಮಧ್ಯೆ ಢಿಕ್ಕಿ ಸರಣಿ ಅಪಘಾತ

Farangipet ಲಾರಿ ಹರಿದು ಗಂಭೀರ ಸ್ಥಿತಿಯಲ್ಲಿದ್ದ ಬೈಕ್‌ ಸಹಸವಾರ ಸಾವು

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

Dhaeawad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

Dharwad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

1-aaaa

Udupi; ಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿದ ಖ್ಯಾತ ಕ್ರಿಕೆಟಿಗ ರವಿ ಶಾಸ್ತ್ರಿ

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

Varahi Project; ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಬಗೆಹರಿದರೂ ಉಡುಪಿಗೆ ನೀರು ಸದ್ಯಕ್ಕೆ ಹರಿಯದು

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

B.C. Road: ಲಾರಿ-ಮಿನಿ ಬಸ್ಸು-ಕಾರಿನ ಮಧ್ಯೆ ಢಿಕ್ಕಿ ಸರಣಿ ಅಪಘಾತ

Bantwal: ಲಾರಿ-ಮಿನಿ ಬಸ್ಸು-ಕಾರಿನ ಮಧ್ಯೆ ಢಿಕ್ಕಿ ಸರಣಿ ಅಪಘಾತ

Farangipet ಲಾರಿ ಹರಿದು ಗಂಭೀರ ಸ್ಥಿತಿಯಲ್ಲಿದ್ದ ಬೈಕ್‌ ಸಹಸವಾರ ಸಾವು

Farangipet ಲಾರಿ ಹರಿದು ಗಂಭೀರ ಸ್ಥಿತಿಯಲ್ಲಿದ್ದ ಬೈಕ್‌ ಸಹಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.