ಕೆನಡಾ ಓಪನ್‌: ಮನು, ಸುಮಿತ್‌ ಜೋಡಿ ಕ್ವಾರ್ಟರ್‌ಗೆ

Team Udayavani, Jul 15, 2017, 4:00 AM IST

Canada.jpg

ಹೊಸದಿಲ್ಲಿ: ಭಾರತೀಯ ಬ್ಯಾಡ್ಮಿಂಟನ್‌ ಡಬಲ್ಸ್‌ ಜೋಡಿಯಾದ ಮನು ಅತ್ರಿ ಮತ್ತು ಬಿ.ಸುಮಿತ್‌ ರೆಡ್ಡಿ ಕೆನಡ ಓಪನ್‌ ಗ್ರ್ಯಾನ್‌ ಪ್ರೀ ಕೂಟದಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಆದರೆ ಪುರುಷರ ಸಿಂಗಲ್ಸ್‌ನಲ್ಲಿ ಪ್ರಶಸ್ತಿ ಭರವಸೆ ಮೂಡಿಸಿದ್ದ ಎಚ್‌.ಎಸ್‌.ಪಣಯ್‌, ಪಿ.ಕಶ್ಯಪ್‌ ಹೊರಬಿದ್ದಿದ್ದಾರೆ.
 
ಶುಕ್ರವಾರ ನಡೆದ ಪುರುಷರ ಡಬಲ್ಸ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮನು ಅತ್ರಿ ಮತ್ತು ಸುಮಿತ್‌ ರೆಡ್ಡಿ ಜೋಡಿ 21-17, 17-21, 21-13 ರಿಂದ ಕೊರಿಯಾದ ಚಾಯ್‌ ಸಾಲೂYé ಮತ್ತು ಜೇ ಹ್ವಾನ್‌ ಕಿಮ್‌ ವಿರುದ್ಧ ಗೆಲುವು ಸಾಧಿಸಿದರು. ಮೊದಲ ಗೇಮ್‌ ಗೆದ್ದ ಭಾರತದ ಜೋಡಿ 2ನೇ ಗೇಮ್‌ ಕಳೆದುಕೊಂಡಿತ್ತು. ಹೀಗಾಗಿ ನಿರ್ಣಾಯಕವಾಗಿದ್ದ 3ನೇ ಗೇಮ್‌ನಲ್ಲಿ ಭಾರತ ಜೋಡಿ ಭರ್ಜರಿ ಹೋರಾಟದ ಮೂಲಕ ವಶಪಡಿಸಿಕೊಂಡು ಕ್ವಾರ್ಟರ್‌ ಫೈನಲ್‌ಗೆ ಪ್ರವೇಶಿಸಿತು. 

ಪುರುಷರ ಸಿಂಗಲ್ಸ್‌ನಲ್ಲಿ ಭಾರತದ ಎಚ್‌.ಎಸ್‌.ಪ್ರಣಯ್‌ 21-17, 14-21, 13-21 ರಿಂದ ಕೊರಿಯಾದ ಜಿಯಾನ್‌ ಜಿನ್‌ ಹ್ಯುಕ್‌ ವಿರುದ್ಧ ಸೋತಿದ್ದಾರೆ. ಮತ್ತೂಂದು ಸಿಂಗಲ್ಸ್‌ನಲ್ಲಿ ಕಶ್ಯಪ್‌ ಕೂಡ ಸೋಲುಂಡಿದ್ದಾರೆ.

ಟಾಪ್ ನ್ಯೂಸ್

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

32

Match fixing: ಭಾರತದ ಪ್ರಜೆಗಳಿಬ್ಬರ ಪಾಸ್‌ಪೋರ್ಟ್‌ ವಶಕ್ಕೆ ಆದೇಶ

30

ICC T20 Rankings : ಭಾರತ, ಸೂರ್ಯಕುಮಾರ್‌ ನಂ.1

Paris Olympics: ಟೇಬಲ್‌ ಟೆನಿಸ್‌; ಶರತ್‌, ಮಣಿಕಾ ನೇತೃತ್ವ

Paris Olympics: ಟೇಬಲ್‌ ಟೆನಿಸ್‌; ಶರತ್‌, ಮಣಿಕಾ ನೇತೃತ್ವ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.