ರವಿತೇಜಾ,ಪುರಿ ಸೇರಿ ಟಾಲಿವುಡ್ ಸೆಲೆಬ್ರೆಟಿಗಳಿಗೆ ಮಾದಕ ಸಂಕಷ್ಟ?


Team Udayavani, Jul 15, 2017, 4:24 PM IST

Ravi_Teja_Puri.jpg

ದಕ್ಷಿಣ ಭಾರತದ ಚಿತ್ರರಂಗಕ್ಕೆ ಇದೀಗ ಡ್ರಗ್  ಮಾಫಿಯಾದ ನಂಟಿನ ಆರೋಪ ಅಂಟಿಕೊಂಡಿದೆ. ನೆರೆಯ ಆಂಧ್ರ ಪ್ರದೇಶದಲ್ಲಿ ಈ ಮಾದಕ ಮಾಫಿಯಾ ಬಲವಾಗಿ ಬೇರೂರಿದ್ದು, ಕರ್ಮಕಾಂಡದ ಹೆಜ್ಜೆ ಜಾಡು ಬೆನ್ನತ್ತಿರುವ ಪೊಲೀಸರು ಸಿನಿಮಾ ರಂಗದ ಗಣ್ಯರಿಗೂ ಡ್ರಗ್ ಪಾತಕಿಗಳಿಗೂ ನಂಟಿರುವ ಗುಮಾನಿಯನ್ನು ವ್ಯಕ್ತಪಡಿಸಿದ್ದಾರೆ. 

ಈ ಸಂಬಂಧ ಕಾರ್ಯಾಚರಣೆ ಮುಂದುವರಿಸಿರುವ ತನಿಖಾ ತಂಡ ತೆಲುಗು ಚಿತ್ರರಂಗದ ಖ್ಯಾತ ನಟ ನಟಿಯರು ಈ ಡ್ರಗ್ ಮಾಫಿಯಾದ ಜೊತೆ ಕೈ ಜೋಡಿಸಿರುವ ಸುಳಿವನ್ನು ಬೆನ್ನಟ್ಟಿದೆ. ಈ ಸಂಬಂಧ 10ಕ್ಕೂ ಹೆಚ್ಚು ಮಂದಿ ನಟ ನಟಿಯರು ನಿರ್ದೇಶಕರಿಗೆ ನೋಟಿಸ್ ಜಾರಿಮಾಡಿದ್ದಾರೆ.   ಖ್ಯಾತ ನಟ ರವಿತೇಜಾ, ನಟಿ ಚಾರ್ಮಿ, ನಿರ್ದೇಶಕ ಪುರಿ ಜಗನ್ನಾಥ್ ಹೆಸರು ಈ ಪಟ್ಟಿಯಲ್ಲಿದೆ ಎಂದು ಹೇಳಲಾಗುತ್ತಿದೆ. 

ಏನಿದು ಪ್ರಕರಣ? 

ಈ ತಿಂಗಳ 4ರಂದು ಅಬಕಾರಿ ಅಧಿಕಾರಿಗಳು ಮಾದಕ ಜಾಲವನ್ನು ಬೇಧಿಸಿದ್ದರು. ಆರೋಪಿಗಳನ್ನು ವಿಚಾರಣೆಗೆ ಗುರಿಪಡಿಸಿದಾಗ ಈ ಡ್ರ್ಯಾಗ್ ಮಾಫಿಯಾ ಟಾಲಿವುಡ್ ಚಿತ್ರರಂಗಕ್ಕೂ ವಿಸ್ತಾರವಾಗಿರುವ ಸಂಗತಿ ಬೆಳಕಿಗೆ ಬಂದಿತ್ತು. ಹಗರಣದ ಪ್ರಮುಖ ಆರೋಪಿಯ ದೂರವಾಣಿ ಕರೆ ವಿವರ ಮಾಹಿತಿ ಪರಿಶೀಲಿಸಿದಾಗ ಚಿತ್ರರಂಗದ ಪ್ರಮುಖರ ಜೊತೆ ಈ ಆರೋಪಿಗಳಿಗೆ ಒಡನಾಟ ಇದ್ದುದ್ದು ಬೆಳಕಿಗೆ ಬಂದಿದೆ ಎಂದು ತನಿಖಾ ತಂಡದ ಮೂಲಗಳು ತಿಳಿಸಿವೆ. 

 ಒಂದು ಮೂಲದ ಪ್ರಕಾರ, ಚಿತ್ರರಂಗದ 50ಕ್ಕೂ ಹೆಚ್ಚು ಮಂದಿಗೆ ಡ್ರಗ್ ಮಾಫಿಯಾದ ಜತೆ ನಂಟು ಇದೆ ಎಂಬ ಗುಮಾನಿಯಿದ್ದು,ಇದೀಗ 12 ಮಂದಿಗೆ ನೋಟಿಸ್ ನೀಡಿರುವ ತನಿಖಾ ತಂಡ, ಇನ್ನೂ 35 ಮಂದಿಗೆ ನೋಟಿಸ್ ನೀಡಲು ಚಿಂತನೆ ನಡೆಸಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.