ರಸ್ತೆಯಲ್ಲಿ  ಅಪಾಯವನ್ನು ಆಹ್ವಾನಿಸುವ ಎಚ್‌.ಟಿ. ವಿದ್ಯುತ್‌ ಕಂಬ !

Team Udayavani, Jul 17, 2017, 3:45 AM IST

kamba.jpg

ಕುಂಬಳೆ: ಸೀತಾಂಗೋಳಿ ಬದಿಯಡ್ಕ ರಸ್ತೆಯ ಕಟ್ಟದಂಗಡಿಯ ಕಪಿತಾನಿಯೊ ವಿದ್ಯಾಲಯದ ಬಳಿಯ ರಸ್ತೆಯಲ್ಲಿ ವಿದ್ಯುತ್‌ ಕಂಬವೊಂದು ಅಪಾಯವನ್ನು ಆಹ್ವಾನಿಸುತ್ತಿದೆ. 

110 ಕೆ.ವಿ. ಲೈನಿನ  ಎಚ್‌.ಟಿ.ವಿದ್ಯುತ್‌ ಹರಿಯುವ ಕಂಬ ರಸ್ತೆಯ ಮಧ್ಯದಲ್ಲೇ ಇದ್ದು ವಾಹನಗಳ ಸುಗಮ ಸಂಚಾರಕ್ಕೆ ತಡೆಯಾಗುವುದು.ಎರಡು ತಿಂಗಳ ಹಿಂದೆ ಈ ರಸ್ತೆಯನ್ನು ಹೇರಳ ನಿಧಿ ಬಳಸಿ ಅಭಿವೃದ್ಧಿ ಪಡಿಸಿದಾಗ ಈ ಕಂಬವನ್ನು ಬದಿಗೆ ಸರಿಸಲು ಲೋಕೋಪಯೋಗಿ ಇಲಾಖೆಯಾಗಲಿ ವಿದ್ಯುತ್‌ ಇಲಾಖೆಯಾಗಲಿ ಮುಂದಾಗಿಲ್ಲ. ಬದಲಾಗಿ ಬಿಳಿಮಾರ್ಕನ್ನು ಸಾಲು ತಪ್ಪಿಸಿ ಗುರುತಿಸಲಾಗಿದೆ. ಶಾಲಾ ಪರಿಸರವಲ್ಲದೆ ಸಾಕಷ್ಟು ವಾಹನಗಳು ಸಂಚರಿಸುವ ಈ ರಸ್ತೆ ಮಧ್ಯದ ಎಚ್‌. ಟಿ. ಲೈನ್‌ ಹೊಂದಿರುವ ವಿದ್ಯುತ್‌ ಕಂಬವನ್ನು ತೆರವುಗೊಳಿಸದ್ದಿದ್ದಲ್ಲಿ ಮುಂದೊಂದು ಇಲ್ಲಿ ದಿನ ಭಾರೀ ಅಪಾಯ ತಪ್ಪಿದ್ದಲ್ಲ. ಕೆಟ್ಟಮೇಲೆ ಬುದ್ಧಿ ಬರುವ ಮುನ್ನ ಇಲಾಖೆ ಎಚ್ಚೆತ್ತು ಈ ಕಂಬವನ್ನು ಪಕ್ಕಕ್ಕೆ ಸರಿಸಿ ಸಂಭಾವ್ಯ ದುರಂತ ತಪ್ಪಿಸುವುದು ಒಳಿತು.

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.