ಪಂಜಿಕಲ್ಲು : ಕೊಳವೆ ಬಾವಿ ಮರುಪೂರಣ ಪ್ರಾತ್ಯಕ್ಷಿಕೆ

Team Udayavani, Jul 17, 2017, 2:05 AM IST

Refilling-16-7.jpg

ಬಂಟ್ವಾಳ: ಧ.ಗ್ರಾ.ಯೋಜನೆ ಬಂಟ್ವಾಳ ಹಾಗೂ ಗ್ರಾ.ಪಂ. ಪಂಜಿಕಲ್ಲು ಇದರ ಆಶ್ರಯದಲ್ಲಿ ಕೊಳವೆ ಬಾವಿ ಮರುಪೂರಣ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಕರೆಂಕಿ ಜಿನ್ನಪ್ಪ ಅವರ ಕೃಷಿ ಜಮೀನಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ಸಿ. ರೋಡ್‌ ವಲಯಾಧ್ಯಕ್ಷ ಪುರುಷೋತ್ತಮ ಪೂಜಾರಿ ವಹಿಸಿದ್ದರು. ಧ.ಗ್ರಾ. ಯೋಜನೆ ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಸುನೀತಾ ನಾಯಕ್‌ ಕಾರ್ಯಕ್ರಮ ಉದ್ಘಾಟಿಸಿ ಜಲಾನಯನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಧ.ಗ್ರಾ. ಯೋ. ಬಂಟ್ವಾಳ ತಾಲೂಕಿನ ಕೃಷಿ ಅಧಿಕಾರಿ ನಾರಾಯಣ ಕೆ. ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಇಂಗುಗುಂಡಿ, ಮಳೆ ಕೊಯ್ಲು, ಕೃಷಿ ಹೊಂಡ, ಕೊಳವೆ ಬಾವಿ ಮರುಪೂರಣಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಪಂಜಿಕಲ್ಲು ಗ್ರಾ.ಪಂ. ಸದಸ್ಯ ಪೂವಪ್ಪ ಮೆಂಡನ್‌ ಮುಖ್ಯ ಅತಿಥಿಯಾಗಿ ಪಂಚಾಯತ್‌ನಿಂದ ರೈತರಿಗೆ ದೊರಕುವ ಸೌಲಭ್ಯಗಳ ಮಾಹಿತಿ ನೀಡಿದರು. ಪ್ರಗತಿಪರ ಕೃಷಿಕ ಜಿನ್ನಪ್ಪ ಪೂಜಾರಿ ಅನಿಸಿಕೆ ವ್ಯಕ್ತಪಡಿಸಿದರು. ಸೇವಾಪ್ರತಿನಿಧಿ ಆನಂದ ಸ್ವಾಗತಿಸಿ, ರೂಪಾಶ್ರೀ ವಂದಿಸಿದರು. ಬಿ.ಸಿ. ರೋಡ್‌ ವಲಯದ ಮೇಲ್ವಿಚಾರಕ ರಮೇಶ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.