ಇಂದಿರಾಕ್ಯಾಂಟೀನ್‌ಗೆ ಆಹಾರಪೂರೈಸಲು ಮುಂದಾದ ಪ್ರತಿಷ್ಠಿತ ಹೊಟೇಲ್‌ಗ‌ಳು

Team Udayavani, Jul 18, 2017, 3:15 AM IST

Food-17-7.jpg

ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ‘ಇಂದಿರಾ ಕ್ಯಾಂಟೀನ್‌’ ಯೋಜನೆಗೆ ಆಹಾರ ಪೂರೈಸಲು ಹೊಟೇಲ್‌ ಉದ್ಯಮ, ಪ್ರತಿಷ್ಠಿತ ಸಂಸ್ಥೆಗಳು ಹೊಟೇಲ್‌ಗ‌ಳು ಟೆಂಡರ್‌ ಸಲ್ಲಿಸಿವೆ. ಪಾಲಿಕೆ 198 ವಾರ್ಡ್‌ಗಳಲ್ಲಿ ನಿರ್ಮಿಸುತ್ತಿರುವ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಟೆಂಡರ್‌ ಅವಧಿ ಮುಗಿದ್ದು, ಈಗಾಗಲೇ ಅಡಿಗಾಸ್‌, ಸಾಗರ್‌ ಸೇರಿ ಹೊಟೇಲ್‌ ಸಮೂಹಗಳು ಆಹಾರ ಪೂರೈಕೆಗೆ ಬಿಡ್‌ ಸಲ್ಲಿಸಿದ್ದು ಬಿಡ್‌ ಮೊತ್ತ ಪರಿಶೀಲಿಸಿದ ಅನಂತರ ಯಾರಿಗೆ ಆಹಾರ ಪೂರೈಕೆ ಹೊಣೆ ನೀಡಬೇಕು ಎಂಬುದು ತೀರ್ಮಾನವಾಗಲಿದೆ.

ಪ್ರತಿ ವಾರ್ಡ್‌ನಲ್ಲಿ ನಿತ್ಯ 6,400ರಿಂದ 6,500 ಜನರಿಗೆ ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಪೂರೈಸಬೇಕಿದ್ದು, ಅದರಂತೆ ನಿತ್ಯ 1.30 ಲಕ್ಷ ಜನರಿಗೆ ಆಹಾರ ಪೂರೈಕೆ ಮಾಡಲು ನಿರ್ಧರಿಸಲಾಗಿದೆ. ಆಹಾರ ಪೂರೈಕೆ ಮಾಡುವ ಹೊಣೆಯನ್ನು ಒಂದೇ ಸಂಸ್ಥೆಗೆ ನೀಡದೆ ಪ್ರತಿ 5 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟೀನ್‌ಗೆ ಒಬ್ಬರಂತೆ ನಿಗದಿ ಮಾಡಲು ಅಧಿಕಾರಿಗಳು ತೀರ್ಮಾನಿಸಿದ್ದು, ಬಿಡ್‌ ಸಲ್ಲಿಸಿರುವ ಎಲ್ಲ ಹೊಟೇಲ್‌ದಾರರಿಗೆ ಅವಕಾಶ ದೊರೆಯುವ ಸಾಧ್ಯತೆಯಿದ್ದು, ಉಳಿದ 5 ಕ್ಷೇತ್ರಗಳಿಗೆ ಮಹಿಳಾ ಸ್ವ-ಸಹಾಯ ಸಂಘಗಳು ಆಹಾರ ಪೂರೈಕೆ ಮಾಡಲಿವೆ.

ಟಾಪ್ ನ್ಯೂಸ್

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.