ಝಾಕಿರ್ ನಾಯ್ಕ ಪಾಸ್ಪೋರ್ಟ್ ರದ್ದು
Team Udayavani, Jul 19, 2017, 3:45 AM IST
ನವದೆಹಲಿ: ವಿವಾದಾತ್ಮಕ ಇಸ್ಲಾಂ ಧಾರ್ಮಿಕ ಮುಖಂಡ ಝಾಕಿರ್ ನಾಯ್ಕನ ಪಾಸ್ಪೋರ್ಟ್ ಅನ್ನು ಮುಂಬೈನ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ಮಂಗಳವಾರ ರದ್ದು ಮಾಡಿದೆ. ಉಗ್ರ ಸಂಘಟನೆಗಳಿಗೆ ಧನ ಸಹಾಯ ಸೇರಿ ಹಲವಾರು ಮೊಕದ್ದಮೆಗಳಲ್ಲಿ ನಾಯ್ಕ ಆರೋಪಿಯಾಗಿದ್ದಾನೆ. ಅಲ್ಲದೇ ಜು.13ರಂದು ರಾಷ್ಟ್ರೀಯ ತನಿಖಾ ತಂಡದೆದುರು ವಿಚಾರಣೆಗೆ ಹಾಜರಾಗಲು ಆತನಿಗೆ ನೋಟಿಸ್ ನೀಡಲಾಗಿತ್ತಾದರೂ, ಆತ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಎನ್ಐಎ ಆತನ ಪಾಸ್ಪೋರ್ಟ್ ರದ್ದು ಮಾಡುವಂತೆ ಪಾಸ್ಪೋಟ್ ಕಚೇರಿಗೆ ಮನವಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ