75 ವರ್ಷಗಳ ಬಳಿಕ ಸಿಕ್ಕಿತು ದಂಪತಿ ಮೃತದೇಹ!

Team Udayavani, Jul 19, 2017, 5:25 AM IST

6.jpg

ಕಾಣೆಯಾಗಿದ್ದ ದಂಪತಿಯ ಮೃತದೇಹ 75 ವರ್ಷಗಳ ಬಳಿಕ ಪತ್ತೆಯಾಗುವುದೆಂದರೇನು? ಅದೂ ಕೂಡ ಉತ್ತಮ ಸ್ಥಿತಿಯಲ್ಲಿ! ಬಹುಶಃ ಈ ಸುದ್ದಿಯನ್ನು ಯಾರು ಕೂಡ ನಂಬಲಿಕ್ಕಿಲ್ಲ. ಆದರೆ ಇದು ಸತ್ಯ. ಸ್ವಿಜರ್ಲೆಂಡ್‌ನ‌ಲ್ಲಿ ಈ ಘಟನೆ ನಡೆದಿದೆ. ಅಲ್ಲದೇ ಈ ಮೃತದೇಹಗಳು ದೊರಕಿರುವುದು 2,615 ಮೀಟರ್‌ ಎತ್ತರದಲ್ಲಿ. ಕಳೆದ ವಾರ ರೆಸಾರ್ಟ್‌ ಒಂದರ ಕೆಲಸಗಾರನ ಕಣ್ಣಿಗೆ ಈ ಮೃತದೇಹಗಳು ಬಿದ್ದಿದ್ದವು. ಮಾರ್ಸೆಲಿನ್‌ ಮತ್ತು ಫ್ರಾನ್ಸೆ„ನ್‌ ಡೊಮೌಲಿನ್‌ ದಂಪತಿ ಆಲ್ಫ್$Õ ಪರ್ವತ ಬಳಿಯ ಹುಲ್ಲುಗಾವಲಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಲು ಬಿಟ್ಟಿದ್ದರು.

ಹಾಲು ಕರೆಯಲೆಂದು 1942ರ ಆ.15ರಂದು ವಲೈಸ್‌ ಕ್ಯಾಂಟನ್‌ ಪರ್ವತಕ್ಕೆ ತೆರಳಿದ್ದಾಗ
ಅವರು ಕಾಣೆಯಾಗಿದ್ದರು. ಅವರಿಗೆ 7 ಜನ ಮಕ್ಕಳಿದ್ದರು. “ನಾವು ನಮ್ಮ ಜೀವಮಾನ ಪೂರ್ತಿ ನಮ್ಮ ಪೋಷಕರಿಗಾಗಿ ಹುಡುಕಾಡಿದ್ದೇವೆ. ಅವರ ಅಂತ್ಯ ಸಂಸ್ಕಾರವನ್ನು ಗೌರವಪೂರ್ವಕವಾಗಿ ನೆರವೇರಿಸುತ್ತೇವೆ ಎಂಬ ಭರವಸೆಯನ್ನು ಬಿಟ್ಟಿರಲಿಲ್ಲ’ ಎಂದು ದಂಪತಿ ಕಿರಿಯ ಪುತ್ರಿ, 79 ವರ್ಷ ವಯಸ್ಸಿನ ಮರ್ಸಿಲಿನ್‌ ಉರ್ಡಿ ಹೇಳಿದ್ದಾರೆ.

ಟಾಪ್ ನ್ಯೂಸ್

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.