ವಿಜಯ್ ಮಲ್ಯ ಗಡೀಪಾರಿಗೆ ಲಂಡನ್‌ನಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ ಇಡಿ
Team Udayavani, Jul 19, 2017, 4:17 PM IST
ಹೊಸದಿಲ್ಲಿ : ಎಂಟು ಸಾವಿರ ಕೋಟಿ ಬ್ಯಾಂಕ್ ಸಾಲ ಸುಸ್ತಿಗಾರನಾಗಿ ವಿದೇಶಕ್ಕೆ ಪಲಾಯನ ಮಾಡಿರುವ ಮದ್ಯ ದೊರೆ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಗಡೀಪಾರು ಮಾಡಿಸಿಕೊಳ್ಳುವ ಕ್ರಮದಲ್ಲಿ ಚಾರ್ಜ್ ಶೀಟ್ ಸಲ್ಲಿಸುವುದಕ್ಕಾಗಿ ಪ್ರಕೃತ ಜಾರಿ ನಿರ್ದೇಶನಾಲಯದ ತಂಡವೊಂದು ಈಗ ಲಂಡನ್‌ನಲ್ಲಿದೆ ಎಂದು ಹಿರಿಯ ಅಧಿಕಾರಿ ಇಂದು ಬುಧವಾರ ಹೇಳಿದ್ದಾರೆ.
ಮೊನ್ನೆ ಸೋಮವಾರ ಕಾನೂನು ಸಲಹೆಗಾರ ಸೇರಿದ ಇಬ್ಬರು ಸದಸ್ಯರ ತಂಡವು ಲಂಡನ್‌ಗೆ ಎರಡು ದಿನಗಳ ಭೇಟಿಗಾಗಿ ಪ್ರಯಾಣಿಸಿದ್ದು ಇದೇ ಗುರುವಾರ ದೇಶಕ್ಕೆ ಮರಳಲಿದೆ ಎಂದು ಇಡಿ ಅಧಿಕಾರಿ ಹೇಳಿದ್ದಾರೆ.
ವಿಜಯ್ ಮಲ್ಯ ವಿರುದ್ಧ ಸಿದ್ಧಪಡಿಸಲಾಗಿರುವ 5,500 ಪುಟಗಳ ಸುದೀರ್ಘ ಚಾರ್ಜ್ ಶೀಟನ್ನು ಲಂಡನ್‌ನ ಕ್ರೌನ್ ಪ್ರಾಸಿಕ್ಯೂಶನ್ ಕಚೇರಿಯಲ್ಲಿ ಸಲ್ಲಿಸಲು ದ್ವಿಸದಸ್ಯ ಇಡಿ ತಂಡ ಈಗ ಲಂಡನ್‌ನಲ್ಲಿದೆ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ
Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ
CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
MUST WATCH
ಹೊಸ ಸೇರ್ಪಡೆ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ