ಪ್ರೊ ಕಬಡ್ಡಿ: ತಲೈವಾಸ್ಗೆ ನಟ ಕಮಲ್ ಹಸನ್ ರಾಯಭಾರಿ
Team Udayavani, Jul 20, 2017, 5:40 AM IST
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಕಮಲ್ ಹಸನ್ ಪ್ರೊಕಬಡ್ಡಿ 5ನೇ ಆವೃತ್ತಿಯಲ್ಲಿ ಇದೇ ಮೊದಲ ಬಾರಿಗೆ ಪಾಲ್ಗೊಂಡಿರುವ ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಮಾಲೀಕತ್ವದ ತಮಿಳು ತಲೈವಾಸ್ ತಂಡಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.
ತಂಡದ ಮಾಲೀಕರು ನನ್ನನ್ನು ತಮಿಳು ತಲೈವಾಸ್ ತಂಡಕ್ಕೆ ರಾಯಭಾರಿಯಾಗಿ ಆಯ್ಕೆ ಮಾಡಿ ಗೌರವ ನೀಡಿರುವುದು ಸಂತಸದ ವಿಷಯ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕೂಟದಲ್ಲಿ ತಲೈವಾಸ್ ತಂಡ ಅತ್ಯುತ್ತಮ ಪ್ರದರ್ಶನ ನೀಡಲಿದೆ ಎನ್ನುವ ವಿಶ್ವಾಸವನ್ನು ಕಮಲ್ ಹಸನ್ ಹೊಂದಿದ್ದಾರೆ. ಸಚಿನ್ ಜತೆಗೆ ಖ್ಯಾತ ಉದ್ಯಮಿ ಎನ್.ಪ್ರಸಾದ್ ಕೂಡ ತಂಡದ ಮಾಲೀಕತ್ವ ಹೊಂದಿದ್ದಾರೆ. ಕೂಟ ಜುಲೈ 28ರಂದು ಹೈದರಾಬಾದ್ನಲ್ಲಿ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು