ಮಲ್ಯ ವಿರುದ್ಧ ಯು.ಕೆ. ಕೋರ್ಟ್ಗೆ ಶೀಘ್ರ ಸಾಕ್ಷ್ಯ
Team Udayavani, Jul 20, 2017, 7:40 AM IST
ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಬ್ಯಾಂಕ್ಗಳಿಗೆ 9 ಸಾವಿರ ಕೋಟಿ ರೂ. ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಉದ್ಯಮಿ ವಿಜಯ ಮಲ್ಯರ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಸಿಬಿಐನ ಅಧಿಕಾರಿಗಳ ವಿಶೇಷ ತಂಡ ಯುನೈಟೆಡ್ ಕಿಂಗ್ಡಮ್ನ ಕೋರ್ಟ್ ಮುಂದೆ ಹೆಚ್ಚಿನ ಸಾಕ್ಷ್ಯ ಸಲ್ಲಿಸಲಿದೆ. ಇಷ್ಟು ಮಾತ್ರವಲ್ಲದೆ ಕಳೆದ ತಿಂಗಳು ಮುಂಬೈನ ಕೋರ್ಟ್ ಒಂದಕ್ಕೆ ಜಾರಿ ನಿರ್ದೇಶನಾಲಯ ಸಲ್ಲಿಸಿದ ಆರೋಪ ಪಟ್ಟಿಯ ವಿವರಗಳನ್ನೂ ಅಲ್ಲಿನ
ಕೋರ್ಟ್ಗೆ ಸಲ್ಲಿಕೆ ಮಾಡಲಾಗುತ್ತದೆ. ಅಲ್ಲಿನ ಮುಖ್ಯ ನ್ಯಾಯವಾದಿಗೆ ಆರೋಪ ಪಟ್ಟಿಯಲ್ಲಿರುವ ಅಂಶಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಲಾಗುತ್ತದೆ.
ಸಾಮಾನ್ಯ ಕೈದಿಯಂತೆಯೇ ಕ್ರಮ: ಒಂದು ವೇಳೆ ಉದ್ಯಮಿ ವಿಜಯ ಮಲ್ಯ ಬ್ರಿಟನ್ನಿಂದ ಗಡಿಪಾರಾಗಿ ಭಾರತಕ್ಕೆ ಬಂದರೆ, ಇಲ್ಲಿನ ಜೈಲುಗಳಲ್ಲಿ ಅವರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುವುದಿಲ್ಲ. ಸಾಮಾನ್ಯ ಕೈದಿಗಳಿಗೆ ಯಾವ ನೀತಿ ಅನುಸರಿಸಲಾಗುತ್ತದೆಯೋ ಅದನ್ನೇ ನೀಡಲಾಗುತ್ತದೆ. ಲಂಡನ್ ಬೇಟಿ ವೇಳೆ ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಮೆಹೆರ್ಷಿ ಈ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ